ಸಿದ್ದಾಪುರ ತಾಲೂಕಿನಲ್ಲಿ ಮೀನು ಮಾರುಕಟ್ಟೆ ಇಲ್ಲದ ಕಾರಣ ಮೀನುಗಾರ ಸಮುದಾಯದವರಿಗೆ ಅನ್ಯಾಯವಾಗುತ್ತಿದ್ದು ಇದನ್ನು ಸರಿಪಡಿಸುವಂತೆ ಆಗ್ರಹಿಸಿ ಅಲ್ಲಿನ ಜನ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಸಿದ್ದಾಪುರದ ರವೀಂದ್ರ ನಗರ ಹಾಗೂ ಇನ್ನಿತರ ಕಡೆಗಳಲ್ಲಿ ಅಂಬಿಗ ಸಮಾಜದವರು ವಾಸಿಸುತ್ತಿದ್ದು, ಬಹುತೇಕರು ಮೀನುಗಾರಿಕೆ ಹಾಗೂ ಮೀನು ಮಾರಾಟವನ್ನು ನಂಬಿದ್ದಾರೆ. ಆದರೆ, ತಾಲೂಕಿನಲ್ಲಿ ಮೀನು ಮಾರಾಟ ಮಾಡಲು ಸೂಕ್ತ ಸ್ಥಳವಿಲ್ಲ. ಸರ್ಕಾರದಿಂದಲೂ ಮೀನು ಮಾರಾಟಕ್ಕಾಗಿ … [Read more...] about ಮೀನು ಮಾರುಕಟ್ಟೆ ಸ್ಥಾಪಿಸುವಂತೆ ಆಗ್ರಹ