ಹೊನ್ನಾವರ ತಾಲೂಕಿನ ಪುರಾಣ ಪ್ರಸಿದ್ಧ ಬೆರೋಳ್ಳಿ ಶ್ರೀಲಕ್ಷ್ಮೀವೆಂಕಟೇಶ ದೇವರ ವರ್ಧಂತಿ ಉತ್ಸವ ಮಂಗಳವಾರ ವಿಜ್ರಂಭಣೆಯಿಂದ ನಡೆಯಿತು. ವೈಸ್:ದೇವತಾ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡು ಸ್ಥಳಶುದ್ದಿ , ಅಭೀಷೇಕ, ಶತಕುಂಬಾಭೀಷೇಕ, ಅರ್ಚನೆ, ಸಾಮೂಹಿಕ ಸತ್ಯನಾರಾಯಣ ಪೂಜೆ, ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ,ವಿಶೇಷ ಪುಷ್ಪಾಲಂಕಾರ, ಮಹಾಮಂಗಳಾರತಿ, ಅನ್ನಸಂತರ್ಪಣೆ, ಪ್ರಸಾದ ವಿತರಣೆ ನಡೆದು ರಾತ್ರಿ ರಜತ ಪಲ್ಲಕ್ಕಿ ಉತ್ಸವ, … [Read more...] about ಬೆರೋಳ್ಳಿ ಶ್ರೀಲಕ್ಷ್ಮೀವೆಂಕಟೇಶ ದೇವರ ವರ್ಧಂತಿ ಉತ್ಸವ
ಅರ್ಚನೆ
ವಿಜೃಂಭಣೆಯಿಂದ ನಡೆದ ಶ್ರೀ ಗೋಪಾಲಕೃಷ್ಣ ದೇವರ ರಥೋತ್ಸವ
ಹೊನ್ನಾವರ :ತಾಲೂಕಿನ ಮಾವಿನಕುರ್ವಾದ ಶ್ರೀಗೋಪಾಲಕೃಷ್ಣ ದೇವರ ರಥೋತ್ಸವ ಭಕ್ತರ ಜಯಘೋಷದೊಂದಿಗೆ ವಿಜೃಂಭಣೆಯಿಂದ ನಡೆಯಿತು. ಶ್ರೀ ದೇವರಿಗೆ ಅಭಿಷೇಕ, ಅರ್ಚನೆ, ಮಹಾಯಜ್ಞ, ಬಲಿಪ್ರಧಾನ, ವಿಶೇಷ ಪುಷ್ಪಾಲಂಕಾರದೊಂದಿಗೆ ಪಲ್ಲಕ್ಕಿ ಮೇಲೆ ದೇವರಿಗೆ ಕುಳ್ಳಿರಿಸಿ ಉತ್ಸವ ಮೆರವಣಿಗೆ ಮೂಲಕ ರಥಾರೋಹಣ ನೇರವೇರಿತು. ರಥೋತ್ಸವದ ಅಂಗವಾಗಿ ವಿಶೇಷಪೂಜೆ, ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಭಕ್ತರು ಶ್ರೀದೇವರಿಗೆ ರಥಕಾಣಿಕೆ ಫಲ ಸಮರ್ಪಣೆ ಮಾಡಿದರು. ಸಂಜೆ ಚಂಡೆ, ಹಾಗೂ ವಿವಿಧ … [Read more...] about ವಿಜೃಂಭಣೆಯಿಂದ ನಡೆದ ಶ್ರೀ ಗೋಪಾಲಕೃಷ್ಣ ದೇವರ ರಥೋತ್ಸವ