ಕಾರವಾರ:2017-18ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ವೃತ್ತಿಪರ , ಸ್ನಾತಕೋತ್ತರ, ನರ್ಸಿಂಗ್, ಇಂಜಿನೀಯರಿಂಗ್ ಮತ್ತು ವೈದ್ಯಕೀಯ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಅರ್ಜಿ ಸಲ್ಲಿಸಲು ಆಗಸ್ಟ 26 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್ಸೈಟ್ http://www.backwardclasses.kar.nic.in/ ಇಲ್ಲಿ … [Read more...] about ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಅರ್ಜಿ
ವಿಕಲಚೇತನರಿಂದ ಯಂತ್ರಚಾಲಿತ ದ್ವಿಚಕ್ರ ವಾಹನ ಮಂಜೂರಾತಿಗಾಗಿ ಆನ್ ಲೈನ್ ಅರ್ಜಿ ಆಹ್ವಾನ
ಕಾರವಾರ:ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ವಿಕಲತೆ ಪ್ರಮಾಣ ಶೇ.75%ಕ್ಕಿಂತ ಮೇಲ್ಪಟ್ಟ ವಿಕಲಚೇತನರಿಂದ ಯಂತ್ರಚಾಲಿತ ದ್ವಿಚಕ್ರ ವಾಹನ ಮಂಜೂರಾತಿಗಾಗಿ ಆನ್ ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 14 ಕೊನೆಯ ದಿನವಾಗಿರುತ್ತದೆ. ಅಗತ್ಯ ದಾಖಲಾತಿಗಳೊಂದಿಗೆ ಇಲಾಖೆಯ ವೆಬ್ ಸೈಟ್ http://www.welfareofdisabled.kar.nic.in ಮೂಲಕ ಅರ್ಜಿ ಸಲ್ಲಿಸತಕ್ಕದ್ದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ … [Read more...] about ವಿಕಲಚೇತನರಿಂದ ಯಂತ್ರಚಾಲಿತ ದ್ವಿಚಕ್ರ ವಾಹನ ಮಂಜೂರಾತಿಗಾಗಿ ಆನ್ ಲೈನ್ ಅರ್ಜಿ ಆಹ್ವಾನ
ಮಿಲಿಟರಿ ಕಾಲೇಜು ಡೆಹರಾಡೂನ್ ನಲ್ಲಿ 8ನೇ ತರಗತಿ ಪ್ರವೇಶ ಪರೀಕ್ಷೆಗಾಗಿ ಅರ್ಜಿ ಆಹ್ವಾನ
ಕಾರವಾರ:ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜು, ಡೆಹರಾಡೂನ್ ಇಲ್ಲಿಗೆ 8ನೇ ತರಗತಿ ಪ್ರವೇಶಕ್ಕಾಗಿ ನಡೆಯುವ ಪ್ರವೇಶ ಪರೀಕ್ಷೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ರಾಷ್ಟ್ರೀಯ ಇಂಡಿಂiÀiನ್ ಮಿಲಿಟರಿ ಕಾಲೇಜು ಡೆಹರಾಡೂನ್ ನಲ್ಲಿ 8ನೇ ತರಗತಿ ಪ್ರವೇಶ ಪಡೆಯಲು ಕರ್ನಾಟಕ ಮೂಲದ ಬಾಲಕರಿಗೆ ಮಾತ್ರ ಅರ್ಹತಾ ಪರೀಕ್ಷೆ ಬೆಂಗಳೂರು ಕೇಂದ್ರದಲ್ಲಿ ಡಿಸೆಂಬರ್ 1 ಮತ್ತು ಡಿಸೆಂಬರ್ 2 ರಂದು ನಡೆಯಲಿದೆ. ಸರ್ಕಾರದಿಂದ ಮಾನ್ಯತೆ ಪಡೆದಿರುವ ಶಾಲೆಯಲ್ಲಿ 7 ನೇ ತರಗತಿಯಲ್ಲಿ … [Read more...] about ಮಿಲಿಟರಿ ಕಾಲೇಜು ಡೆಹರಾಡೂನ್ ನಲ್ಲಿ 8ನೇ ತರಗತಿ ಪ್ರವೇಶ ಪರೀಕ್ಷೆಗಾಗಿ ಅರ್ಜಿ ಆಹ್ವಾನ
ವಿದ್ಯಾರ್ಥಿವೇತನಕ್ಕೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನ
ಕಾರವಾರ:ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಸರಕಾರಿ, ಅನುದಾನಿತ ಮತ್ತು ಖಾಸಗಿ ಶಾಲಾ ಕಾಲೇಜುಗಳಲ್ಲಿ ಕಲಿಯುತ್ತಿರುವ ಮತೀಯ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. www.gokdom.kar.nic.in ಅಥವಾ www.scholarships.gov.in ನಲ್ಲಿ ನೇರವಾಗಿ ಆನ್ ಸಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸದ ನಂತರ ಆನ್ ಲೈನ್ ಪ್ರತಿಯೊಂದಿಗೆ … [Read more...] about ವಿದ್ಯಾರ್ಥಿವೇತನಕ್ಕೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನ
ಪ್ರವಾಸಿ ಟ್ಯಾಕ್ಷಿ ಯೋಜನೆಯಡಿ ಅರ್ಜಿ ಆಹ್ವಾನ
ಕಾರವಾರ:2016-17ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಹಿಂದುಳಿದೆ ಹಾಗೂ ಅಲ್ಪಸಂಖ್ಯಾತ ವರ್ಗದ ಪ್ರವಾಸಿ ಟ್ಯಾಕ್ಷಿ ಯೋಜನೆಯಡಿ ಅರ್ಜಿ ಸಲ್ಲಿಸಿದ ಫಲಾನುಭವಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕಾರವಾರ ಪ್ರವಾಸೋದ್ಯಮ ಇಲಾಖೆ ಕಛೇರಿಯಲ್ಲಿ ಪ್ರಕಟಿಸಲಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಆಕ್ಷೇಪಣೆಗಳೆನಾದರೂ ಇದ್ದಲ್ಲಿ ಪೂರಕ ದಾಖಲೆಗಳೊಂದಿಗೆ ಲಿಖಿತವಾಗಿ ಜುಲೈ 28 ರೊಳಗಾಗಿ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ ಕಾರವಾರ ಕಛೇರಿಗೆ … [Read more...] about ಪ್ರವಾಸಿ ಟ್ಯಾಕ್ಷಿ ಯೋಜನೆಯಡಿ ಅರ್ಜಿ ಆಹ್ವಾನ