ಕಾರವಾರ:ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ ಯೋಜನೆಯಡಿಯಲ್ಲಿ ವಾರ್ಷಿಕ ವರಮಾನ ರೂ.40 ಸಾವಿರ ಒಳಗಿರುವ, 18-45 ವರ್ಷದೊಳಗಿನ ವಯೋಮಾನ ಹೊಂದಿರುವ, ಮಹಿಳೆಯರಿಗೆ ಸ್ವ-ಉದ್ಯೋಗ ಚಟುವಟಿಕೆಗಳಿಗಾಗಿ ಸಾಲವನ್ನು ಬ್ಯಾಂಕ್ ಗಳ ಮೂಲಕ ಹಾಗೂ ಸಹಾಯಧನವನ್ನು ನಿಗಮದ ಮೂಲಕ ಪಡೆಯಲು ಅರ್ಜಿ ಅಹ್ವಾನಿಸಲಾಗಿದೆ. ಆಸಕ್ತ್ತ ಮಹಿಳೆಯರು ಹೆಚ್ಚಿನ ಮಾಹಿತಿ ಹಾಗೂ ನಿಗದಿತ ಅರ್ಜಿ ನಮೂನೆಗಾಗಿ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಹಾಗೂ … [Read more...] about ಸ್ವ-ಉದ್ಯೋಗ ಚಟುವಟಿಕೆಗಳಿಗಾಗಿ ಅರ್ಜಿ ಅಹ್ವಾನ
ಅರ್ಜಿ
ಪ್ರಥಮ ಡಿಪ್ಲೋಮಾ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಕಾರವಾರ: ಸರ್ಕಾರಿ ಹಾಗೂ ಅನುದಾನಿತ ಪಾಲಿಟೆಕ್ನಿಕ್ಗಳಲ್ಲಿ 2017-18 ನೇ ಸಾಲಿಗೆ ಖಾಲಿ ಇರುವ ಉಳಿದಿರುವ ಸೀಟುಗಳಿಗಾಗಿ ಎಸ್.ಎಸ.ಎಲ್.ಸಿ ವಾರ್ಷಿಕ / ಪೂರಕ (ಸಪ್ಲಿಮೆಂಟರಿ) ಪರೀಕ್ಷೆಯಲ್ಲಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಂದ "ಆನ್ಲೈನ್ ಇಂಟರ್ಯಾಕ್ಟಿವ ಕೌನ್ಸಿಲಿಂಗ" ಮೂಲಕ ಪ್ರಥಮ ಡಿಪ್ಲೋಮಾ ಪ್ರವೇಶಕ್ಕಾಗಿ ಅರ್ಜಿಗಳನ್ನು ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 22 ಕೊನೆಯ ದಿನವಾಗಿದ್ದು, ಅರ್ಜಿ ಶುಲ್ಕ ಸಾಮಾನ್ಯ ವರ್ಗ ಮತ್ತು ಹಿಂದುಳಿದ ವರ್ಗದವರಿಗೆ ರೂ. 100 … [Read more...] about ಪ್ರಥಮ ಡಿಪ್ಲೋಮಾ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
ಹೊನ್ನಾವರ:ಶ್ರೇಷ್ಠ ಕೃಷಿಕ ಪ್ರಶಸ್ತಿ ಆಯ್ಕೆ ಕುರಿತು ಕೃಷಿ ಇಲಾಖೆ, ಹೊನ್ನಾವರ ಆತ್ಮ ಯೋಜನೆಯಡಿಯಲ್ಲಿ 2017-18ನೇ ಸಾಲಿಗೆ ಆಸಕ್ತ ರೈತರಿಗೆ ಅರ್ಜಿಗಳನ್ನು ಆಹ್ವಾನಿಸಿದ್ದು, ಕೃಷಿ ಹಾಗೂ ತತ್ಸಮಾನ ಕ್ಷೇತ್ರಗಳಲ್ಲಿ ಉತ್ತಮ ಸಾಧನೆಯನ್ನು ಮಾಡಿದ ರೈತರು ಅರ್ಜಿಗಳನ್ನು ಜುಲೈ 31ರ ಒಳಗಾಗಿ ಭರ್ತಿ ಮಾಡಿ ಎಲ್ಲಾ ಸೂಕ್ತ ದಾಖಲೆಗಳೊಂದಿಗೆ ಒದಗಿಸಲು ವಿನಂತಿಸಲಾಗಿದೆ. ಸೂಕ್ತ ಮಾಹಿತಿ ಹಾಗೂ ಅರ್ಜಿ ನಮೂನೆಗಳನ್ನು ಕೃಷಿ ಇಲಾಖೆ, ಹೊನ್ನಾವರ ಹಾಗೂ ರೈತ ಸಂಪರ್ಕ … [Read more...] about ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
ಜಿಲ್ಲೆಯ ಅಧಿನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
ಕಾರವಾರ:ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಜಿಲ್ಲೆಯ ಅಧಿನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಬೆರಳಚ್ಚುಗಾರ,ನಕಲು ಬೆರಳಚ್ಚುಗಾರ ಆದೇಶಿಕ ಜಾರಿಕಾರರು, ಜವಾನರರು ಹುದ್ದೆಗಳಿಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿರುತ್ತದೆ. ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.200 ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ರೂ.100 ಅರ್ಜಿ ಶುಲ್ಕ ನಿಗದಿ ಪಡಿಸಲಾಗಿದೆ. … [Read more...] about ಜಿಲ್ಲೆಯ ಅಧಿನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
ಪಂಚಾಯತ್ ಗ್ರಂಥಾಲಯಗಳಲ್ಲಿ ಮೇಲ್ವಿಚಾರಕ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆವ್ಹಾನ
ಹೊನ್ನಾವರ ತಾಲೂಕಿನ ಉಪ್ಪೋಣಿ ಮತ್ತು ಅಂಕೋಲಾ ತಾಲೂಕಿನ ವಂದಿಗೆ ಗ್ರಾಮ ಪಂಚಾಯತ್ ಗ್ರಂಥಾಲಯಗಳಲ್ಲಿ ಮೇಲ್ವಿಚಾರಕ ಹುದ್ದೆಗೆ ರೂ. 7 ಸಾವಿರ ಮಾಸಿಕ ಗೌರವಸಂಭಾವನೆ ಆಧಾರದ ಮೇಲೆ, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆವ್ಹಾನಿಸಲಾಗಿದೆ. ಅರ್ಜಿ ಸಲ್ಲಿಸ ಬಯಸುವ ಸಾಮಾನ್ಯ ಅಭ್ಯರ್ಥಿ (ಮಾಜಿ ಸೈನಿಕ) 35 ವರ್ಷ, ಮತ್ತು ಹಿಂದುಳಿದ ವರ್ಗಗಳ 2ಎ ಅಭ್ಯರ್ಥಿ(ಮಾಜಿ ಸೈನಿಕ) 38 ವರ್ಷ ವಯೋಮಿತಿಯೊಳಗಿದ್ದು ಎಸ್.ಎಸ್.ಎಲ್.ಸಿ ಉತ್ತಿರ್ಣರಾಗಿಬೇಕು. ಗ್ರಂಥಾಲಯ ವಿಜ್ಞಾನದಲ್ಲಿ … [Read more...] about ಪಂಚಾಯತ್ ಗ್ರಂಥಾಲಯಗಳಲ್ಲಿ ಮೇಲ್ವಿಚಾರಕ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆವ್ಹಾನ