ಭಟ್ಕಳ ತಾಲೂಕಿನ ಅಳ್ವೆಕೋಡಿ, ತೆಂಗಿನಗುಂಡಿ, ಬಂದರ್ ಬ್ರೇಕ್ ವಾಟರ್ ಕಾಮಗಾರಿಗೆ ಸಂಸದ ಅನಂತಕುಮಾರ ಹೆಗಡೆ ಅವರ ಸಹಕಾರದಿಂದ ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ 86 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಮಗಾರಿಯು ನಡೆಯುತ್ತಿದ್ದು ಕಳೆದ ಬಜೆಟ್ ಅಧಿವೇಶನದಲ್ಲಿ ಅಳ್ವೆಕೋಡಿ ಬಂದರ್ ಡ್ರಜ್ಜಿಂಗ್ ಕಾಮಗಾರಿಗೆ 5 ಕೋಟಿ ರೂಪಾಯಿ ಅನುದಾನವನ್ನು ಮಂಜೂರು ಮಾಡಲಾಗಿದೆ ಎಂದು ಶಾಸಕ ಸುನೀಲ ನಾಯ್ಕ ಅಭಿಪ್ರಾಯಪಟ್ಟರು 86 ಕೋಟಿ ರೂಪಾಯಿ ವೆಚ್ಚದಲ್ಲಿ ನಡೆಯುತ್ತಿರುವ ಬ್ರೇಕ್ ವಾಟರ್ … [Read more...] about ಬ್ರೇಕ್ ವಾಟರ್ ಕಾಮಗಾರಿ ವಿಕ್ಷಿಸಿದ ಶಾಸಕ ಸುನೀಲ ನಾಯ್ಕ