• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಅವರಿಗೆ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಹೊನ್ನಾವರ ಅಭಿಮಾನಿ ಬಳಗದಿಂದ ಭಾವಪೂರ್ಣ ಶೃಂದಾಜಲಿ

August 18, 2018 by Gaju Gokarna Leave a Comment

ಹೊನ್ನಾವರ: ದೇಶಕಂಡ ಅಪ್ರತಿಮ ನಾಯಕ, ಕವಿ ಹೃದಯದ ಚತುರ ವಾಗ್ಮಿ ಅಗಲಿದ ಮಾಜಿ ಪ್ರಧಾನಿ ಅಟಲ ಬಿಹಾರಿ ವಾಜಪೇಯಿ ಅವರಿಗೆ ಅಭಿಮಾನಿ ಬಳಗದ ಆಶ್ರಯದಲ್ಲಿ ಹೊನ್ನಾವರ ಪಟ್ಟಣದ ನ್ಯೂ ಇಂಗ್ಲೀಷ್ ಶಾಲಾ ಸಭಾಭವನದಲ್ಲಿ À ಶ್ರದ್ದಾಂಜಲಿ ಸಭೆ ನಡೆಯಿತು. ವೇದಿಕೆಯಲ್ಲಿನ ಮಾಜಿ ಶಾಸಕ ಡಾ. ಎಂ.ಪಿ.ಕರ್ಕಿ, ಡಾ. ಎ.ಬಿ.ಕಾರ್ಕಳ, ಜಗದೀಶ ಪೈ, ಬಿ.ಡಿ.ಫರ್ನಾಂಡೀಸ್, ಡಾ. ಇಸ್ಮಾಯಿಲ್ ತಲಖಣಿ, ಎಂ.ಜಿ. ನಾಯ್ಕ, ವಿ. ಹೆಚ್. ಕರ್ಕಿಕರ ಅವರು ಅಟಲ್ ಬಿಹಾರಿ ವಾಜಪೇಯಿ ಅವರ ಭಾವಚಿತ್ರಕ್ಕೆ … [Read more...] about ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಹೊನ್ನಾವರ ಅಭಿಮಾನಿ ಬಳಗದಿಂದ ಭಾವಪೂರ್ಣ ಶೃಂದಾಜಲಿ

ಹಳಿಯಾಳ ಬಿಜೆಪಿ ಘಟಕದಿಂದ ಮಾಜಿ ಪ್ರಧಾನಿ ವಾಜಪೇಯಿ ಅವರಿಗೆ ಶ್ರದ್ಧಾಂಜಲಿ

August 18, 2018 by Yogaraj SK Leave a Comment

BJP - shraddanjali to ATALJI X PM

ಹಳಿಯಾಳ: ಅಟಲ್ ಬಿಹಾರಿ ವಾಜಪೇಯಿ ದೇಶಕಂಡ ಮಹಾನ್ ನಾಯಕ. ಅವರ ನಾಯಕತ್ವ ಹಾಗೂ ಕೆಚ್ಚದೇಯ ಧೈರ್ಯ, ದೇಶದ ಬಗ್ಗೆ ಅಭಿಮಾನ ಈ ಜಗತ್ತು ಯಾವತ್ತೂ ಮರೆಯಲು ಸಾಧ್ಯವಿಲ್ಲ ಅಟಲ್ ಬಿಹಾರಿ ವಾಜಪೇಯಿ ಅವರ ಜೀವನದ ಪ್ರತಿಯೊಂದು ಆದರ್ಶ ತತ್ವಗಳು ನಮಗೆ ದಾರಿದೀಪವಾಗಲಿವೆ ಎಂದು ಬಿಜೆಪಿ ಪಕ್ಷ ಜಿಲ್ಲಾ ಮುಖಂಡ ಪ್ರಮೋದ ಹೆಗಡೆ ಹೇಳಿದರು. ಪಟ್ಟಣದ ಗಣೇಶ ಕಲ್ಯಾಣ ಮಂಟಪದ ಸಭಾ ಭವನದಲ್ಲಿ ತಾಲೂಕು ಬಿಜೆಪಿ ಘಟಕ, ಕಾರ್ಯಕರ್ತರು ಹಾಗೂ ಅಭಿಮಾನಿಗಳಿಂದ ಮಾಜಿ ಪ್ರಧಾನಿ ವಾಜಪೇಯಿ ಅವರಿಗೆ … [Read more...] about ಹಳಿಯಾಳ ಬಿಜೆಪಿ ಘಟಕದಿಂದ ಮಾಜಿ ಪ್ರಧಾನಿ ವಾಜಪೇಯಿ ಅವರಿಗೆ ಶ್ರದ್ಧಾಂಜಲಿ

ಹಳಿಯಾಳ ಪೋಲಿಸರ ಕಾರ್ಯಾಚರಣೆ ಒಂಟಿ ಮಹಿಳೆಯರ ಸರ, ಚಿನ್ನ ಕದಿಯುತ್ತಿದ್ದ ಯುವಕನ ಬಂಧನ

August 15, 2018 by Yogaraj SK Leave a Comment

saragalla bandhana

ಹಳಿಯಾಳ : ಜನ ಸಂಚಾರವಿಲ್ಲದ ಪ್ರದೇಶಗಳಲ್ಲಿ ಒಂಟಿಯಾಗಿ ತೆರಳುತ್ತಿದ್ದ ಮಹಿಳೆಯರನ್ನು ಗುರಿಯಾಗಿಸಿ ಅವರನ್ನು ಹಿಂಬಾಲಿಸಿ ಅವರಿಗೆ ಚಾಕು ತೋರಿಸಿ, ಅವರು ಧರಿಸುತ್ತಿದ್ದ ಚಿನ್ನದ ಆಭರಣಗಳನ್ನು ದೋಚಿ ಪರಾರಿಯಾಗುತ್ತಿದ್ದ ಓರ್ವ ಯುವಕನನ್ನು ಹಳಿಯಾಳ ಪೋಲಿಸರು ಬಂಧಿಸಿ ಆತನಿಂದ ಕೃತ್ಯಕ್ಕೆ ಬಳಸುತ್ತಿದ್ದ ಬೈಕ್‍ನ್ನು ವಶಕ್ಕೆ ಪಡೆದಿದ್ದಾರೆ. ನೆರೆಯ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಅರೇಬಸವನಕೊಪ್ಪ ಗ್ರಾಮದ ಗಾರೆ ಕೆಲಸ ಮಾಡುತ್ತಿದ್ದ ಯುವಕ ಸುನೀಲ್ ವಿಠ್ಠಲ್ ದುಂಡಸಿ … [Read more...] about ಹಳಿಯಾಳ ಪೋಲಿಸರ ಕಾರ್ಯಾಚರಣೆ ಒಂಟಿ ಮಹಿಳೆಯರ ಸರ, ಚಿನ್ನ ಕದಿಯುತ್ತಿದ್ದ ಯುವಕನ ಬಂಧನ

ಭಾಸ್ಕರ ಜೋಶಿಅವರಿಗೆ ಯಕ್ಷಾಂಜನೇಯ ಪ್ರಶಸ್ತಿ

October 7, 2017 by Gaju Gokarna Leave a Comment

Yakshagana samaropa.

ಹೊನ್ನಾವರ ;ಸಿಲೆಕ್ಟ್ ಫೌಂಡೇಶನ್ (ರಿ.) ಹಾಗೂ ಶ್ರೀ ವೀರಾಂಜನೇಯ ಯಕ್ಷಮಿತ್ರಮಂಡಳಿ (ರಿ) ಬಂಗಾರಮಕ್ಕಿ. ಇವರ ಸಹಯೋಗದಲ್ಲಿ ಶ್ರೀಕ್ಷೇತ್ರ ಬಂಗಾರಮಕ್ಕಿಯಲ್ಲಿನಡೆದ ಯಕ್ಷಪೂರ್ಣಿಮೆಯ ಸಮಾರೋಪ ಸಮಾರಂಭದಲ್ಲಿ ಹಿರಿಯ ಸ್ತ್ರೀ ವೇಷಧಾರಿಯಾದ ಶಿರಳಗಿಯ ಭಾಸ್ಕರ ಜೋಶಿಅವರಿಗೆ ಯಕ್ಷಾಂಜನೇಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಭಾಸ್ಕರ ಜೋಶಿ ಮಾತನಾಡ್ತಿ ತಮ್ಮ ಯಕ್ಷಗಾನ ಜೀವನದಲ್ಲಿ ದಿವಂಗತ ಚಿಟ್ಟಾಣಿ ರಾಮಚಂದ್ರ ಹೆಗಡೆಯವರಂತಹ ಅದ್ಭುತ ಕಲಾವಿದರ ಒಡನಾಟವು ಆಗಿರುವುದು … [Read more...] about ಭಾಸ್ಕರ ಜೋಶಿಅವರಿಗೆ ಯಕ್ಷಾಂಜನೇಯ ಪ್ರಶಸ್ತಿ

ಗೌರಿ ಲಂಕೇಶ್ ಅವರ ಹತ್ಯೆಯನ್ನು ಖಂಡಿಸಿ;ತಹಶೀಲದಾರ ಅವರಿಗೆ ಮನವಿ

September 6, 2017 by Sachin Hegde Leave a Comment

ಹಳಿಯಾಳ ;ಸಾಹಿತಿ ಹಾಗೂ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದನ್ನು ವಿರೋಧಿಸಿ ಹಳಿಯಾಳ ಕಾರ್ಯನಿರತ ಪತ್ರಕರ್ತರ ಸಂಘ, ಜಯಕರ್ನಾಟಕ ಸಂಘಟನೆ, ಬಸವಕೇಂದ್ರ ಮತ್ತು ವಿಜಯ ಸಂದೇಶ ಪತ್ರಿಕೆಯ ಬಳಗದವರು ಶಿವಾಜಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಕೊಲೆಗಡುಕರನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಮನವಿ ಸಲ್ಲಿಸಿದರು. ಕಾರ್ಯನಿರತ ಪತ್ರಕರ್ತರ ಸಂಘವು ಸೇರಿದಂತೆ ಒಟ್ಟೂ 4 ಸಂಘಟನೆಗಳ ಪದಾಧಿಕಾರಿಗಳು ಸಾರ್ವಜನಿಕರೊಂದಿಗೆ ಸೇರಿ ಬುಧವಾರ … [Read more...] about ಗೌರಿ ಲಂಕೇಶ್ ಅವರ ಹತ್ಯೆಯನ್ನು ಖಂಡಿಸಿ;ತಹಶೀಲದಾರ ಅವರಿಗೆ ಮನವಿ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar