ಕಾರವಾರ:ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಜೂನ್ 01 ರಿಂದ ಜುಲೈ 31 ರವರೆಗೆ ಒಟ್ಟು 61 ದಿನಗಳ ಕಾಲ ಯಾಂತ್ರೀಕೃತ ದೋಣಿ ಬಳಸಿ ಮೀನುಗಾರಿಕೆ ನಡೆಸುವದನ್ನು ಸರ್ಕಾರ ನಿಷೇಧಿಸಿದೆ. ಮೀನುಗಾರಿಕೆ ನಿಷೇಧಿತ ಅವಧಿಯಲ್ಲಿ ಕೇವಲ ದೋಣಿಗಳ ಚಲನವಲನಕ್ಕಾಗಿ 10 ಅಶ್ವಶಕ್ತಿವರೆಗಿನ ಸಾಮಥ್ರ್ಯದ ಮೋಟಾರೀಕೃತ ದೋಣಿ ಹಾಗೂ ಸಾಂಪ್ರದಾಯಿಕ/ನಾಡದೋಣಿಗಳ ಮೂಲಕ ಸಮುದ್ರ ಮೀನುಗಾರಿಕೆಯಲ್ಲಿ ತೊಡಗಲು ಅನುಮತಿ ಇರುತ್ತದೆ. ಈ ಅಧಿಸೂಚನೆಯನ್ನು ಉಲ್ಲಂಘಿಸಿದ ಮೀನುಗಾರರ ವಿರುದ್ಧ … [Read more...] about ಜೂನ್ 01 ರಿಂದ ಮೀನುಗಾರಿಕೆ ನಿಷೇಧ