ಹಳಿಯಾಳ: ತಾಲೂಕಿನ ಬೊಮ್ಮನಹಳ್ಳಿಯಲ್ಲಿ ಕಾಳಿ ನದಿಯಲ್ಲಿ ಆಕಸ್ಮಿಕವಾಗಿ ಮುಳುಗಿ ನಾಲ್ವರನ್ನು ಬಲಿ ತೆಗೆದುಕೊಂಡ ಘಟನಾ ಸ್ಥಳಕ್ಕೆ ಕಂದಾಯ ಮತ್ತು ಜಿಲ್ಲಾ ಉಸ್ತುವಾಗಿ ಸಚಿವ ಆರ್.ವಿ.ದೇಶಪಾಂಡೆ ಮಂಗಳವಾರ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಅವರು ದುಃಖತಪ್ತ ಕುಟುಂಬದ ಸದಸ್ಯರನ್ನು ಭೇಟಿ ಮಾಡಿ, ಸಾಂತ್ವನ ಹೇಳಿದರು. ಅಲ್ಲದೇ, “ಕಷ್ಟದಲ್ಲಿ ಸಿಲುಕಿಕೊಂಡಿರುವ ಈ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಅಗತ್ಯ ಪರಿಹಾರ ಕೊಡಿಸಲಾಗುವುದು”, ಎಂದು ದೇಶಪಾಂಡೆಯವರು … [Read more...] about ಬೊಮ್ಮನಳ್ಳಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದವರ ಕುಟುಂಬಕ್ಕೆ ಸಚಿವ ಆರ್ ವಿ ದೇಶಪಾಂಡೆ ಭೇಟಿ ಪರಿಹಾರ ಒದಗಿಸುವ ಭರವಸೆ