ಹಳಿಯಾಳ : ಹಳಿಯಾಳ ಪುರಸಭೆಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಸರ್ಕಾರ ಮೀಸಲಾತಿ ಪ್ರಕಟಿಸಿದೆ. ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ(ಬಿಸಿಎ)-ಅ ಗೆ ಮೀಸಲಾಗಿದ್ದರೇ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಿರಿಸಲಾಗಿದೆ. 23 ಸದಸ್ಯ ಬಲದ ಹಳಿಯಾಳ ಪುರಸಭೆಯ ಆಡಳಿತ ಮಂಡಳಿಗೆ ಕಳೆದ ಒಂದೂವರೆ ವರ್ಷದ ಹಿಂದೆ ನಡೆದ ಚುನಾವಣೆಯಲ್ಲಿ 14 ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೇಸ್ ಪಕ್ಷ ಸ್ಪಷ್ಟ ಬಹುಮತ ಸಾಧಿಸಿದ್ದರೇ ಬಿಜೆಪಿ-7 ಸ್ಥಾನ, ಜೆಡಿಎಸ್-1 ಹಾಗೂ ಪಕ್ಷೇತರ … [Read more...] about ಹಳಿಯಾಳ ಪುರಸಭೆ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ಪ್ರಕಟ