ಹಳಿಯಾಳ ; ಧೋಬಿ, ರಜಕ ಮತ್ತು ಪರಿಟ ಎಂಬ ಹೆಸರಿನಲ್ಲಿ ಕರೆಯುತ್ತಿರುವ ಮಡಿವಾಳ ಸಮಾಜವನ್ನು ಡಾ, ಅನ್ನಪೂರ್ಣ ವರದಿ ಮತ್ತು ಇತರ ರಾಜ್ಯಗಳಲ್ಲಿ ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರ್ಪಡೆ ಮಾಡಲಾಗಿದ್ದು ಆ ವರದಿಯನ್ನು ರಾಜ್ಯದಲ್ಲಿಯೂ ಸಹ ಅನುಷ್ಠಾನಗೊಳಿಸಬೇಕು ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಯ ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ಮಡಿವಾಳ ಸಮಾಜ ಸಂಘದವರು ಮೆರವಣಿಗೆಯನ್ನು ನಡೆಸಿ ಹಳಿಯಾಳ ತಹಶೀಲದಾರ್ ಅವರಿಗೆ ಮನವಿ ಸಲ್ಲಿಸಿದರು. ಇಲ್ಲಿಯ ಶ್ರೀ ಗಣೇಶ ಕಲ್ಯಾಣ … [Read more...] about ಪರಿಶಿಷ್ಟ ಜಾತಿಯ ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ,ತಹಶೀಲದಾರ್ ಅವರಿಗೆ ಮನವಿ
ಆಗ್ರಹಿಸಿ
ನೂತನ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ
ಕಾರವಾರ: ಸರ್ಕಾರಿ ಇಂಜಿನಿಯರಿಂಗ್ ಕಾಲೇಜನ್ನು ನೂತನ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಆಗ್ರಹಿಸಿ ಕಾಲೇಜು ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಸೋಮವಾರ ಪ್ರತಿಭಟನೆ ನಡೆಸಿದರು. ಅವ್ಯವಸ್ಥೆಯಿಂದ ಕೂಡಿರುವ ಕಾಲೇಜಿನಲ್ಲಿ 700ಕ್ಕೂ ಅಧಿಕ ವಿದ್ಯಾರ್ಥಿಗಳಿದ್ದು, ಅವಷ್ಯವಿರುವ ಕೊಠಡಿ, ಪ್ರಯೋಗಾಲಯ, ಗೃಂಥಾಲಯ ಮೊದಲಾದ ಸೌಕರ್ಯಗಳಿಂದ ಕಾಲೇಜು ವಂಚಿತವಾಗಿದೆ. 2009ರಲ್ಲಿ ಸ್ಥಾಪನೆಯಾದ ಕಾಲೇಜಿಗೆ ಈವರೆಗೂ ಯಾವದೇ ಕನಿಷ್ಟ ಮೂಲಭುತ ಸೌಕರ್ಯವೂ ದೊರೆತಿಲ್ಲ ಎಂದು … [Read more...] about ನೂತನ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ
ಗೌರಿ ಲಂಕೇಶ ಕೊಲೆ ಆರೋಪಿಗಳನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ;ಮುಖ್ಯಮಂತ್ರಿಗಳಿಗೆ ಮನವಿ
ಹೊನ್ನಾವರ:ಪ್ರಗತಿಪರ ಚಿಂತಕಿ, ಪತ್ರಕರ್ತೆ ಗೌರಿ ಲಂಕೇಶ ಕೊಲೆ ಆರೋಪಿಯನ್ನು ತಕ್ಷಣ ಬಂಧಿಸಿ, ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಬುಧವಾರ ತಾಲೂಕಾ ಪತ್ರಕರ್ತರ ಸಂಘದ ವತಿಯಿಂದ ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಜನಪರ ಚಳುವಳಿಗೆ, ಪ್ರಗತಿಪರ ಚಿಂತನೆಗಳಿಗೆ, ಮಾನವೀಯ ಮೌಲ್ಯಗಳಿಗೆ ತಮ್ಮ ಲೇಖನಿಯ ಮೂಲಕ ಧ್ವನಿ ನೀಡಿದ, ಹೋರಾಟಕ್ಕೆ ಕಾವು ನೀಡಿದ, ಸರಳ, ಸಜ್ಜನಿಕೆಯ, ಮಾನವೀಯ ಸಂವೇದನಿಯ, ಗೌರಿ ಲಂಕೇಶ ಅವರ ಕೊಲೆ ಮಾನವ ಜನಾಂಗವೇ ತಲೆ … [Read more...] about ಗೌರಿ ಲಂಕೇಶ ಕೊಲೆ ಆರೋಪಿಗಳನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ;ಮುಖ್ಯಮಂತ್ರಿಗಳಿಗೆ ಮನವಿ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ನೌಕರರಿಂದ ಮುಷ್ಕರ
ಕಾರವಾರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಮತ್ತು ಅಧಿಕಾರಿಗಳ ಸಂಘಟನೆಗಳ ಒಕ್ಕೂಟ ಕರೆ ನೀಡಿದ ಮುಷ್ಕರಕ್ಕೆ ಇಲ್ಲಿನ ಬ್ಯಾಂಕ್ ಸಿಬ್ಬಂದಿ ಬೆಂಬಲ ನೀಡಿದ್ದಾರೆ. ಮುಷ್ಕರದ ಅಂಗವಾಗಿ ಜಿಲ್ಲಾ ಬ್ಯಾಂಕ್ ನೌಕರರ ಸಂಘದ ನೇತೃತ್ವದಲ್ಲಿ ಸಿಂಡಿಕೇಟ್ ಬ್ಯಾಂಕ್ ಪ್ರಾದೇಶಿಕ ಕಛೇರಿ ಎದುರು ಉದ್ಯೋಗಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು. ಜನ ವಿರೋಧಿ ಬ್ಯಾಂಕಿಂಗ್ ಸುಧಾರಣಾ ನೀತಿ ಕೈ ಬಿಡಬೆಕು. ಕಾರ್ಪೋರೇಟ್ಗಳ ಕೆಟ್ಟ ಸಾಲಗಳನ್ನು … [Read more...] about ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ನೌಕರರಿಂದ ಮುಷ್ಕರ
20 ಕ್ಕೂ ಹೆಚ್ಚು ಬೇಡಿಕೆಗಳ ಇತ್ಯರ್ಥಕ್ಕೆಆಗ್ರಹಿಸಿ , ಮನವಿ
ಹೊನ್ನಾವರ; ಕರ್ನಾಟಕರಾಜ್ಯ ಖಾಸಗಿ ಶಿಕ್ಷಣಸಂಸ್ಥೆಗಳ ಮತ್ತು ನೌಕರರ ಒಕ್ಕೂಟದ ಹೊನ್ನಾವರ ತಾಲೂಕಿನ ಪದಾಧಿಕಾರಿಗಳು 20 ಕ್ಕೂ ಹೆಚ್ಚು ಬೇಡಿಕೆಗಳ ಇತ್ಯರ್ಥಕ್ಕೆಆಗ್ರಹಿಸಿ ಒಕ್ಕೂಟದ ಗೌರವಾಧ್ಯಕ್ಷ ಕೃಷ್ಣಮೂರ್ತಿ ಹೆಬ್ಬಾರ ನೇತೃತ್ವದಲ್ಲಿ ಸರಕಾರಕ್ಕೆ ತಹಸೀಲ್ದಾರರ ಮೂಲಕ ಮನವಿ ಸಲ್ಲಿಸಿದರು .ಕಳೆದ ಶೈಕ್ಷಣಿಕ ವರ್ಷದಲ್ಲಿ ವಿವಿಧ ಹಂತದ ಪ್ರತಿಭಟನೆ ಮಾಡಿದಾಗ್ಯೂ ಸರ್ಕಾರ ಸ್ಪಂದಿಸದೇ ಇರುವ ಕಾರಣ ಅನಿವಾರ್ಯವಾಗಿ ಪುನಃ ಪ್ರತಿಭಟನೆಗೆ ಇಳಿಯಬೇಕಾಯಿತು ಎಂದು ಕೃಷ್ಣಮೂರ್ತಿ … [Read more...] about 20 ಕ್ಕೂ ಹೆಚ್ಚು ಬೇಡಿಕೆಗಳ ಇತ್ಯರ್ಥಕ್ಕೆಆಗ್ರಹಿಸಿ , ಮನವಿ