ಹೊನ್ನಾವರ ತಾಲೂಕಿನ ಚಂದಾವರ ಗ್ರಾಮದಲ್ಲಿ ಸರ್ಕಾರದ ಅನುಮತಿಯಿಲ್ಲದೇ ಕಾರ್ಯಕ್ರಮ ಆಯೋಜಿಸುವುದು ಮತ್ತು ಬ್ಯಾನರು, ಪತಾಕೆಗಳನ್ನು ಆಳವಡಿಸಲಾಗುತ್ತಿದ್ದಿ ಇದರಿಂದ ಇತ್ತಿಚಿನ ದಿನಗಳಲ್ಲಿ ಕೋಮುಗಲಭೆಯ ಪ್ರಕರಣಗಳು ಕಂಡುಬಂದಿರುತ್ತವೆ. ಇದನ್ನು ತಡೆಯಲು ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ಆಮ್ ಆದ್ಮಿ ಪಕ್ಷದ ಜಿಲ್ಲಾ ಸಂಚಾಲಕ ನಾಗರಾಜ ಶೇಟ್ ಆಗ್ರಹಿಸಿದ್ದಾರೆ. ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿದ ಅವರು, ಯಾವುದೇ ಧರ್ಮದವರು ಧಾರ್ಮಿಕ ಕಾರ್ಯಚರಣೆ ಅಂಗವಾಗಿ ಪಂಚಾಯಿತಿ … [Read more...] about ಇತ್ತಿಚಿನ ದಿನಗಳಲ್ಲಿ ಕೋಮುಗಲಭೆಯ ಪ್ರಕರಣಗಳು ಕಂಡುಬಂದಿರುತ್ತವೆ. ಇದನ್ನು ತಡೆಯಲು ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ಆಮ್ ಆದ್ಮಿ ಪಕ್ಷದ ಜಿಲ್ಲಾ ಸಂಚಾಲಕ ನಾಗರಾಜ ಶೇಟ್ ಆಗ್ರಹ
ಆಗ್ರಹ
ಸ್ವಲ್ಪ ಪ್ರಮಾಣದಲ್ಲಿ ಕಡಿಮೆಯಾಗಿದ್ದ ಜೂಜಾಟ;ಪೋಲಿಸರ ಹದ್ದಿನ ಕಣ್ಣು ತಪ್ಪಿಸಿ ಮತ್ತೇ ಪ್ರಾರಂಭ
ಹಳಿಯಾಳ: ದೀಪಾವಳಿಯ ಬಳಿಕ ಸ್ವಲ್ಪ ಪ್ರಮಾಣದಲ್ಲಿ ಕಡಿಮೆಯಾಗಿದ್ದ ಜೂಜಾಟ, ಅಂದರಬಾಹರ, ಮಟಕಾ, ವೈಶ್ಯಾವಾಟಿಕೆ, ಕ್ರೀಕೆಟ್ ಬೆಟ್ಟಿಂಗ್ನಂತಹ ಕಾನೂನು ಬಾಹಿರ ಕೃತ್ಯಗಳು ಪಟ್ಟಣ ಸೇರಿದಂತೆ ಗ್ರಾಮಾಂತರ ಭಾಗದಲ್ಲಿ ಪೋಲಿಸರ ಹದ್ದಿನ ಕಣ್ಣು ತಪ್ಪಿಸಿ ಮತ್ತೇ ಪ್ರಾರಂಭವಾಗಿದ್ದು ಹಲವು ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಸ್ಥಳೀಯ ಬಿಜೆಪಿ ಘಟಕ, ಮಾಜಿ ಶಾಸಕ ಸುನೀಲ್ ಹೆಗಡೆ ಸೇರಿದಂತೆ ಅನೇಕ ಸಂಘಟನೆಗಳ ಎಚ್ಚರಿಕೆಪೂರ್ವಕ ಆಗ್ರಹ, ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದ … [Read more...] about ಸ್ವಲ್ಪ ಪ್ರಮಾಣದಲ್ಲಿ ಕಡಿಮೆಯಾಗಿದ್ದ ಜೂಜಾಟ;ಪೋಲಿಸರ ಹದ್ದಿನ ಕಣ್ಣು ತಪ್ಪಿಸಿ ಮತ್ತೇ ಪ್ರಾರಂಭ
ಅನಧಿಕೃತವಾಗಿ ನಿರ್ಮಾಣಗೊಂಡ ಸಭಾ ಭವನ ತೆರವಿಗೆ ಆಗ್ರಹ
ಕಾರವಾರ: ನಂದನಗದ್ದಾದಲ್ಲಿ ಅನಧಿಕೃತವಾಗಿ ನಿರ್ಮಿಸಲಾದ ಪಾರ್ವತಿ ಶಂಕರ ಸಭಾ ಭವನ ತೆರವು ಮಾಡುವಂತೆ ಆಗ್ರಹಿಸಿ ಸ್ಥಳೀಯರು ನಗರಸಭೆ ಮುಂಭಾಗ ಪ್ರತಿಭಟನೆ ನಡೆಸಿದರು. ಮಲ್ಲಿಕಾರ್ಜುನ ದೇವಾಲಯ ಸಮೀಪ ಪಾರ್ವತಿ ಶಂಕರ ಚಾರಿಟೇಬಲ್ ಟ್ರಸ್ಟ್ ಹೆಸರಿನಲ್ಲಿ ಅನಧಿಕೃತವಾಗಿ ಸಭಾ ಭವನ ನಿರ್ಮಾಣ ಮಾಡಲಾಗಿದೆ. ಸರ್ವೆ ನಂ 166/2ರಲ್ಲಿ ಕಟ್ಟಡ ನಿರ್ಮಾಣಕ್ಕೆ ಪರವಾನಿಗೆ ಪಡೆದಿದ್ದು, 9ಮೀಟರ್ ರಸ್ತೆ ಬಿಡಬೇಕಿತ್ತು. ಆದರೆ, 3ಮೀಟರ್ ಮಾತ್ರ ರಸ್ತೆಗಾಗಿ ಜಾಗ ಬಿಡಲಾಗಿದೆ. ಇದರಿಂದ … [Read more...] about ಅನಧಿಕೃತವಾಗಿ ನಿರ್ಮಾಣಗೊಂಡ ಸಭಾ ಭವನ ತೆರವಿಗೆ ಆಗ್ರಹ
ಜಿಲ್ಲಾ ಮಟ್ಟದ ಅಧಿಕಾರಿಗಳು ಬಿಲ್ನ್ನು ಖಜಾನೆಗೆ ಸಲ್ಲಿಸದೇ ಕಾಲಹರಣ;ಕ್ರಮ ಕೈಗೊಳ್ಳುವಂತೆ ಆಗ್ರಹ
ಕಾರವಾರ:ಯಲ್ಲಾಪುರ ತಾಲೂಕಿನ ಕಿರವತ್ತಿಯ ಗ್ರಾಮೀಣ ಬುದ್ದಿಮಾಂದ್ಯ ಮಕ್ಕಳ ವಸತಿ ಶಾಲೆಗೆ ಮೊದಲನೇ ಕಂತಿನ ಅನುದಾನ ಬಿಡುಗಡೆಗೊಳಿಸಿ ಸರ್ಕಾರ ಆದೇಶಿಸಿದರೂ ಜಿಲ್ಲಾ ಮಟ್ಟದ ಅಧಿಕಾರಿಗಳು ಬಿಲ್ನ್ನು ಖಜಾನೆಗೆ ಸಲ್ಲಿಸದೇ ಕಾಲಹರಣ ಮಾಡುತ್ತಿದ್ದು, ಕೂಡಲೇ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ವಸತಿ ಶಾಲೆಯ ವಿಕಲಚೇತನ ಮಕ್ಕಳು ಹಾಗೂ ಅವರ ಪಾಲಕರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಕಲ್ಯಾಣ ಇಲಾಖೆಯ ನಿರ್ದೇಶಕರು ಕಳೆದ ಎಂಟು ತಿಂಗಳ … [Read more...] about ಜಿಲ್ಲಾ ಮಟ್ಟದ ಅಧಿಕಾರಿಗಳು ಬಿಲ್ನ್ನು ಖಜಾನೆಗೆ ಸಲ್ಲಿಸದೇ ಕಾಲಹರಣ;ಕ್ರಮ ಕೈಗೊಳ್ಳುವಂತೆ ಆಗ್ರಹ
ಕಿಸಾನ್ ಸಂಘದ ಅಧ್ಯಕ್ಷರ ಮೇಲೆ ಹಲ್ಲೆ ; ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹ
ಕಾರವಾರ: ಬ್ಯಾಂಕ್ ವ್ಯವಸ್ಥಾಪಕರ ಮೇಲೆ ಹಲ್ಲೆ ನಡೆದಿರುವದನ್ನು ಖಂಡಿಸಿದ ಕಿಸಾನ್ ಸಂಘದ ಜಿಲ್ಲಾಧ್ಯಕ್ಷ ಶಿವರಾಮ ಗಾಂವ್ಕರ್ ಮೇಲೆಯೂ ಹಲ್ಲೆ ನಡೆದಿದೆ. ಮಂಜುನಾಥ ಹೆಗಡೆ ಎಂಬಾತರು ತಮ್ಮನ್ನು ಅಡ್ಡಗಟ್ಟಿ ಜೀವ ಬೆದರಿಕೆ ಒಡ್ಡಿರುವ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ ವಿ. ಪಾಟೀಲ್ಗೆ ಶಿವರಾಮ ಗಾಂವ್ಕರ್ ಗುರುವಾರ ದೂರು ನೀಡಿದರು ಯು.ಕೆ ಬ್ಯಾಂಕ್ ವ್ಯವಸ್ಥಾಪಕ ಚಂದ್ರು ಭಟ್ ಹಾಗೂ ಅವರ ಮನೆಯವರ ಮೇಲೆ ಮಂಜುನಾಥ ಹೆಗಡೆ ಹಾಗೂ ಸಂದೀಪ ನಾಯ್ಕ ಎಂಬುವವರನ್ನು … [Read more...] about ಕಿಸಾನ್ ಸಂಘದ ಅಧ್ಯಕ್ಷರ ಮೇಲೆ ಹಲ್ಲೆ ; ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹ