ಕಾರವಾರ:ಭಾಷಾ ಸಾಮರಸ್ಯದ ಮೂಲಕ ಒಗ್ಗಟ್ಟು ಮೂಡಿಸುವ ಪ್ರಯತ್ನ ನಡೆಯಬೇಕಿದೆ ಎಂದು ಕಾರವಾರ ಆಕಾಶವಾಣಿ ನಿಲಯದ ಮುಖ್ಯಸ್ಥ ಎಚ್.ಬಿ.ರಾಮಡಗಿ ಹೇಳಿದರು. ಆಕಾಶವಾಣಿ ಕೇಂದ್ರದಲ್ಲಿ ಭಾನುವಾರ ರಿಕ್ರಿಯೇಷನ್ ಕ್ಲಬ್ ವತಿಯಿಂದ ಜರುಗಿದ ಆಮ್ಗೇಲೆ ಫೆಸ್ತ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ನಿಲಯದ ಸಿಬ್ಬಂದಿ ಪರಸ್ಪರ ಪ್ರೀತಿ, ವಿಶ್ವಾಸದಿಂದ ಸಹಬಾಳ್ವೆ ನಡೆಸುವುದರ ಮೂಲಕ ನಮ್ಮಲ್ಲಿನ ಭಿನ್ನಾಯಭಿಪ್ರಾಯ, ದು:ಖ, ನೋವು ಮರೆಯಲು ಉತ್ಸವಗಳ ಅಗತ್ಯವಿದೆ ಎಂದರು. ನಮ್ಮ … [Read more...] about ರಿಕ್ರಿಯೇಷನ್ ಕ್ಲಬ್ ವತಿಯಿಂದ ಜರುಗಿದ ಆಮ್ಗೇಲೆ ಫೆಸ್ತ್ ಕಾರ್ಯಕ್ರಮ
ಆಮ್ಗೇಲೆ
ಆಕಾಶವಾಣಿ ಕೇಂದ್ರದಲ್ಲಿ ನಡೆದ ಸ್ವಚ್ಚತಾ ಕಾರ್ಯಕ್ರಮ
ಕಾರವಾರ: ಮುಂಬರುವ ಆಮ್ಗೇಲೆ ಪೆಸ್ತ್ ಮತ್ತು ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣೇಶ ಚತುರ್ಥಿ ಹಬ್ಬವನ್ನು ವಿಜೃಂಭಣೆ ಯಿಂದ ಆಚರಿಸಲು ಆಕಾಶವಾಣಿ ರಿಕ್ರಿಯೇಷನ್ ಕ್ಲಬ್ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿ ಆಕಾಶವಾಣಿ ನಿಯದ ಮುಖ್ಯಸ್ಥ ಎಚ್.ಬಿ.ರಾಮಡಗಿ ಮಾತನಾಡಿ, ನಿಲಯದಲ್ಲಿ ಆಚರಿಸಲಾಗುವ ಸ್ವಾತಂತ್ರ್ಯೋತ್ಸವ, ಗಣೇಶ ಚತುರ್ಥಿ ಹಬ್ಬ ಮುಂತಾದ ಎಲ್ಲ ಕಾರ್ಯಕ್ರಮಗಳಿಗೆ ಸಿಬ್ಬಂದಿ ಹಾಗೂ ತಾತ್ಕಾಲಿಕ ಉದ್ಘೋಷಕರು ಕಡ್ಡಾಯವಾಗಿ ಹಾಜರಿದ್ದು … [Read more...] about ಆಕಾಶವಾಣಿ ಕೇಂದ್ರದಲ್ಲಿ ನಡೆದ ಸ್ವಚ್ಚತಾ ಕಾರ್ಯಕ್ರಮ