ಭಟ್ಕಳ:ಭಟ್ಕಳ ಎಜ್ಯುಕೇಶನ್ ಟ್ರಸ್ಟ್‍ನ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಜೀವನ ಶೈಲಿಯ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಸಂಪನ್ಮೂಲ ವ್ಯಕ್ತಿಗಳಾದ ದೇವರಾಜ ಪ್ರಭು ಅವರು ಆಧುನಿಕ ಜೀವನ ಶೈಲಿಯೇ ನಮ್ಮ ಇಂದಿನ ಎಲ್ಲಾ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಿದೆ. ನಮ್ಮ ಆಹಾರ ಕ್ರಮ ದಿನಚರಿಗಳಲ್ಲಿ ನಮ್ಮ ಹಿರಿಯರು ಅತ್ಯಂತ ವೈಜ್ಞಾನಿಕವಾದ ಜೀವನ ಶೈಲಿಯನ್ನು ಅನುಸರಿಸುತ್ತಿದ್ದರು. … [Read more...] about ಆಧುನಿಕ ಜೀವನ ಶೈಲಿಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ