ಹೊನ್ನಾವರ ತಾಲೂಕ ಪಂಚಾಯತ ಸಾಮನ್ಯ ಸಭೆ ಉಲ್ಲಾಸ ನಾಯ್ಕ ಅಧ್ಯಕ್ಷತೆಯಲ್ಲಿ ಬುಧವಾರ ಜರುಗಿತು. ಆರಂಭದಲ್ಲಿ ಪ್ರಮುಖ ಇಲಾಖೆಯಾದ ಕೃಷಿ, ಅರಣ್ಯ, ಕಂದಾಯ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳ ಗೈರಾಗಿರುದಕ್ಕೆ ಆಕ್ರೋಶ ವ್ಯಕ್ತವಾಯಿತು. ಕಳೆದ ಹಲವು ಸಭೆಗೆ ನಿರಂತಂರವಾಗಿ ಗೈರಾಗುವ ಚಿಕ್ಕ ನೀರಾವರಿ, ಅಬಕಾರಿ ಇಲಾಖೆಯ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಪಂಚಾಯತಿ ಸಿ.ಈ.ಓ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. … [Read more...] about ಹೊನ್ನಾವರ ತಾಲೂಕ ಪಂಚಾಯತ ಸಾಮನ್ಯ ಸಭೆಯಲ್ಲಿ ಗೈರು ಹಾಜರಾದ ಇಲಾಖೆಯ ಅಧಿಕಾರಿಗಳ ವಿರುದ್ದ ಆಕ್ರೋಶ