ಕಾರವಾರ: ಕೆರವಡಿಯ ದುರ್ಗಾದೇವಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಚಟುವಟಿಕೆಗಳ ಉದ್ಘಾಟನೆ ನಡೆಯಿತು. ದೇವಳಮಕ್ಕಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸುರೇಶ ಭಜಂತ್ರಿ ಕಾರ್ಯಕ್ರಮ ಉದ್ಘಾಟಿಸಿದರು. ಕೆರವಡಿ ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕ ಕೃಷ್ಣಮೂರ್ತಿ ಕಲಗುಜ್ಜಿ, ಕೆರವಡಿ ಗ್ರಾಮ ಪಂಚಾಯತ ಅಭಿವೃದ್ದಿ ಅಧಿಕಾರಿ ಪ್ರವೀಣಾ ಗಾವಸ್ ವೇದಿಕೆಯಲ್ಲಿದ್ದರು. ಕೆರವಡಿ ಗ್ರಾಮ ಪಂಚಾಯತ ಅಧ್ಯಕ್ಷ ಕಿರಣ ಆರ್. ಅಸ್ನೋಟಿಕರ … [Read more...] about ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಚಟುವಟಿಕೆಗಳ ಉದ್ಘಾಟನೆ
ಆರೋಗ್ಯ
ಆರೋಗ್ಯ ಕಾಳಜಿಯ ಜೊತೆಗೆ ಸ್ವಚ್ಛತೆ ಕಾಪಾಡಿಕೊಳ್ಳಬೇಕು’ಜಿಲ್ಲಾಧಿಕಾರಿ ಎಸ್.ಎಸ್.ನಕುಲ್
ಹೊನ್ನಾವರ `ಪೌರಕಾರ್ಮಿಕರು ಪ್ರತಿನಿತ್ಯ ಸ್ವಚ್ಛತೆಯನ್ನು ಕಾಪಾಡುವ ಧೂತರು. ಅವರು ತಮ್ಮ ಆರೋಗ್ಯ ಕಾಳಜಿಯ ಜೊತೆಗೆ ಸ್ವಚ್ಛತೆ ಕಾಪಾಡಿಕೊಳ್ಳಬೇಕು' ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹೇಳಿದರು. ಪಟ್ಟಣದ ರೋಟರಿ ಕ್ಲಬ್ ಸಭಾಭವನದಲ್ಲಿ ನಡೆದ ಹಸಿಕಸ ಮತ್ತು ಒಣಕಸ ವಿಂಗಡಣೆ ಮಾಡಿ ವಿಲೇವಾರಿ ಮಾಡುವ ಕುರಿತು ಕುಮಟಾ ಪುರಸಭೆ, ಭಟ್ಕಳದ ಜಾಲಿ ಪ. ಪಂ ಹಾಗೂ ಹೊನ್ನಾವರ ಪ.ಪಂ ಪೌರಕಾರ್ಮಿಕರಿಗೆ ಚಾಲಕರಿಗೆ ಹಾಗೂ ಮೇಲ್ವಿಚಾರಕರುಗಳಿಗೆ ಹಮ್ಮಿಕೊಂಡ ತರಬೇತಿ ಕಾರ್ಯಗಾರವನ್ನು … [Read more...] about ಆರೋಗ್ಯ ಕಾಳಜಿಯ ಜೊತೆಗೆ ಸ್ವಚ್ಛತೆ ಕಾಪಾಡಿಕೊಳ್ಳಬೇಕು’ಜಿಲ್ಲಾಧಿಕಾರಿ ಎಸ್.ಎಸ್.ನಕುಲ್
ಜಿಲ್ಲಾ ಮಟ್ಟದ ಯುವ ಮಂಡಳ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಕಾರವಾರ: ಭಾರತ ಸರ್ಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರವೂ 2016-17 ನೇ ಸಾಲಿಗಾಗಿ ಜಿಲ್ಲಾ ಮಟ್ಟದ ಯುವ ಮಂಡಳ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವ ಯುವ ಮಂಡಳಗಳು ಕರ್ನಾಟಕ ಸಂಘ ಸಂಸ್ಥೆಗಳ ಕಾಯ್ದೆ 1960 ರ ಅಡಿಯಲ್ಲಿ ನೋಂದಣಿಯಾಗಿರಬೇಕು. ಪ್ರಸಕ್ತ ಸಾಲಿನಲ್ಲಿ ಸಮಾಜದ ಕೆಲಸ ನಿರ್ವಹಿಸುತ್ತಿರಬೇಕು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಪರಿಸರ ಸೌಂರಕ್ಷಣೆ, ವೃತ್ತಿ ತರಬೇತಿ, ಸಾಕ್ಷರತೆ, ಮಹಿಳಾ ಸಬಲೀಕರಣ ಸಾಂಸ್ಕøತಿಕ … [Read more...] about ಜಿಲ್ಲಾ ಮಟ್ಟದ ಯುವ ಮಂಡಳ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ರೋಗಮುಕ್ತ ಸಮಾಜದ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸ ಬೇಕು;ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ : ಮಕ್ಕಳು ದೇಶದ ಆಸ್ತಿಯಾಗಿದ್ದು ಅವರ ಆರೋಗ್ಯ ಕುರಿತು ಪಾಲಕರು ಹಾಗೂ ಶಿಕ್ಷಕರು ಹೆಚ್ಚಿನ ಜವಾಬ್ದಾರಿ ವಹಿಸಿ ಮಕ್ಕಳಿಗೆ ಉತ್ತಮ ಆರೋಗ್ಯ ಮತ್ತು ನೈರ್ಮಲ್ಯದ ಕುರಿತು ಅರಿವು ಮೂಡಿಸುವುದರೊಂದಿಗೆ ರೋಗಮುಕ್ತ ಸಮಾಜದ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸಬೇಕೆಂದು ಸಚಿವ ಆರ್.ವಿ.ದೇಶಪಾಂಡೆ ಕರೆ ನೀಡಿದರು. ಗುರುವಾರ ಪಟ್ಟಣದ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಇಲಾಖೆಯವರು ಆಯೋಜಿಸಿದ್ದ ಜಿಲ್ಲಾ ಮಟ್ಟದ ರಾಷ್ಟ್ರೀಯ ಜಂತು ಹುಳು ನಿವಾರಣೆ ದಿನ … [Read more...] about ರೋಗಮುಕ್ತ ಸಮಾಜದ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸ ಬೇಕು;ಸಚಿವ ಆರ್.ವಿ.ದೇಶಪಾಂಡೆ
ಜಯ ಕರ್ನಾಟಕ ಸಂಘಟನೆಯಿಂದ ಬಸ್ ನಿಲುಗಡೆಗೆ ಮನವಿ
ಹೊನ್ನಾವರ ತಾಲೂಕಿನ ಹೆರಂಗಡಿ ಪಂಚಾಯತ್ ವ್ಯಾಪ್ತಿಯ ಅಳ್ಳಂಕಿಯಲ್ಲಿ ವೇಗದೂತ ಬಸ್ಗಳ ನಿಲುಗಡೆಗೆ ಆಗ್ರಹಿಸಿ ಅಳ್ಳಂಕಿ ಜಯ ಕರ್ನಾಟಕ ಗ್ರಾಮೀಣ ಘಟಕದಿಂದ ಕುಮಟಾ ವಿಭಾಗದ ಡಿಪೋಗೆ ತೆರಳಿ ಮನವಿ ಸಲ್ಲಿಸಿದರು. ಅಳ್ಳಂಕಿಯಲ್ಲಿ 500ಕ್ಕೂ ಹೆಚ್ಚು ಮನೆಗಳಿದ್ದು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ವಿಕಾಸ ಗ್ರಾಮೀಣ ಬ್ಯಾಂಕ್, ಪ್ರಾಥಮಿಕ ಆರೋಗ್ಯ ಕೇಂದ್ರ ಇನ್ನಿತರ ಕಚೇರಿಗಳಿದ್ದು ಇಲ್ಲಿಂದ ದಿನ ನಿತ್ಯ ನೂರಾರು ಪ್ರಯಾಣಿಕರು ದೂರದ ಸ್ಥಳಗಳಿಗೆ, ವಿದ್ಯಾರ್ಥಿಗಳು … [Read more...] about ಜಯ ಕರ್ನಾಟಕ ಸಂಘಟನೆಯಿಂದ ಬಸ್ ನಿಲುಗಡೆಗೆ ಮನವಿ