ದಾಂಡೇಲಿ :ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆಯವರ ಅಧ್ಯಕ್ಷತೆಯ ಶ್ರಿ ವಿ.ಆರ್.ಡಿ ಮೆಮೋರಿಯಲ್ ಟ್ರಸ್ಟ್ ಹಳಿಯಾಳ ಇದರ ಸಂಸ್ಥಾಪಕರ ದಿನಾಚರಣೆಯನ್ನು ಶನಿವಾರ ನಗರದ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ, ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯ ಹಾಗೂ ರುಕ್ಮೀಣಿ ಬಾಲಿಕಾ ನಿಲಯ ಕೊಗಿಲಬನ ಇಲ್ಲಿಯ ವಿದ್ಯಾರ್ಥಿಗಳಿಗೆ ನೋಟು ಬುಕ್ ಗಳನ್ನು ವಿತರಿಸಿ ಸಿಹಿ ಹಂಚಿ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ನಗರ ಸಭೆಯ ಅಧ್ಯಕ್ಷ … [Read more...] about ಸಂಸ್ಥಾಪಕರ ದಿನಾಚರಣೆ
ಆರೋಗ್ಯ
ಮಾದಕ ವಸ್ತುಗಳ ಸೇವನೆ ವಿರೋಧಿ ದಿನಾಚರಣೆ
ಕಾರವಾರ:ಜಿಲ್ಲಾ ಕಾರಾಗೃಹದಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು ಮಾದಕ ವಸ್ತು ಸೇವನೆಯಿಂದ ಆರೋಗ್ಯ ಹಾಳಾಗುವುದರೊಂದಿಗೆ ಸಮಾಜದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ. ಹೀಗಾಗಿ ಮಾದಕ ವಸ್ತುಗಳಿಗೆ ದಾಸರಾಗದೇ ಸಮಾಜದ ಮುಖ್ಯ ವಾಹಿನಿಗೆ ಬಂದು ಗೌರವಯುತ ಬಾಳ್ವೆ ನಡೆಸುವಂತೆ ಹಿರಿಯ ಸಿವಿಲ್ ನ್ಯಾಯಾಧೀಶ ಟಿ. ಗೋವಿಂದಯ್ಯ ಕರೆ ನೀಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಶಿವಾಜಿ ಶಿಕ್ಷಣ … [Read more...] about ಮಾದಕ ವಸ್ತುಗಳ ಸೇವನೆ ವಿರೋಧಿ ದಿನಾಚರಣೆ
ಕರ್ಕಿ ಚೆನ್ನಕೇಶವ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ
ಹೊನ್ನಾವರ ;ತಾಲೂಕಿ ನ ಕರ್ಕಿ ಚೆನ್ನಕೇಶವ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕಾಸರಕೋಡಿನ ಸ್ನೇಹ ಕುಂಜದ ವೈದ್ಯೆ ಡಾ. ಚೈತ್ರಾ ಪಂಡಿತ್ರ ಮಾತನಾಡಿ.ಯೋಗ ಅಂದರೆ ಮನಸ್ಸನ್ನು ಪರಮಾತ್ಮನಲ್ಲಿ ಕೇಂದ್ರಿಕರಿಸುವುದು. ಶಾರೀರಿಕ, ಮಾನಸಿಕ, ಭಾವನಾತ್ಮಕ, ಬೌದ್ಧಿಕ, ಆಧ್ಯಾತ್ಮಿಕ ಬೆಳವಣಿಗೆಗಳು ಮನುಷ್ಯನ ಸರ್ವಾಂಗೀಣ ಹಾಗೂ ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿಯಾಗಿದೆ. ಆಹಾರ, ವಿಹಾರ, ವಿಚಾರ ಈ ಮೂರರಲ್ಲಿ … [Read more...] about ಕರ್ಕಿ ಚೆನ್ನಕೇಶವ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ
ಸ್ವಸ್ಥ ಆರೋಗ್ಯಕ್ಕೆ ಯೋಗ ಸಹಕಾರಿ-ಎಸ್.ಎನ್.ಪಾಟೀಲ
ದಾಂಡೇಲಿ;ಸ್ವಸ್ಥ ಆರೋಗ್ಯ ನಿರ್ಮಾಣಕ್ಕೆ ಯೋಗ ಸಹಕಾರಿಯಾಗಿದ್ದು, ಪ್ರತಿನಿತ್ಯ ಯೋಗಭ್ಯಾಸವನ್ನು ಮಾಡುವುದರ ಮೂಲಕ ರೋಗ ರುಜಿನಗಳಿಂದ ದೂರವಿರಲು ಸಾಧ್ಯ. ಈ ನಿಟ್ಟಿನಲ್ಲಿ ಇಡೀ ವಿಶ್ವಕ್ಕೆ ಯೋಗವನ್ನು ಪರಿಚಯಿಸಿದ ಭಾರತ ವಿಶ್ವ ಯೋಗ ದಿನಾಚರಣೆಯನ್ನು ಹಮ್ಮಿಕೊಳ್ಳುವುದರ ಮೂಲಕ ಜಗತ್ತಿಗೆ ಮಾದರಿ ಸಂದೇಶವನ್ನು ನೀಡಿದೆ ಎಂದು ನಗರದ ಕಾಗದ ಕಾರ್ಖಾನೆಯ ಮಾನವ ಸಂಪನ್ಮೂಲ ವಿಭಾಗದ ಉಪಾಧ್ಯಕ್ಷ ಎಸ್.ಎನ್.ಪಾಟೀಲ ಹೇಳಿದರು. ಅವರು ಅಂತರಾಷ್ಟ್ರೀಯ ಯೋಗ ದಿನಾಚರಣೆಯ ನಿಮಿತ್ತ … [Read more...] about ಸ್ವಸ್ಥ ಆರೋಗ್ಯಕ್ಕೆ ಯೋಗ ಸಹಕಾರಿ-ಎಸ್.ಎನ್.ಪಾಟೀಲ
ರೋಗ ತಡೆಗಟ್ಟಲು ಮುಂಜಾಗೃತ ಕ್ರಮವಾಗಿ ಜೂ. 12 ರಿಂದ 24ರವರೆಗೆ ನಿಯಂತ್ರಣ ಪಾಕ್ಷಿಕ ಆಚರಣೆ
ಕಾರವಾರ:ಜಿಲ್ಲೆಯಲ್ಲಿ ಅತಿಸಾರ ಭೇದಿ ನಿಯಂತ್ರಣದಲ್ಲಿದ್ದು, ರೋಗ ತಡೆಗಟ್ಟಲು ಮುಂಜಾಗೃತ ಕ್ರಮವಾಗಿ ಜೂ. 12 ರಿಂದ 24ರವರೆಗೆ ನಿಯಂತ್ರಣ ಪಾಕ್ಷಿಕ ಆಚರಣೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಅಶೋಕ ಕುಮಾರ್ ಹೇಳಿದರು. ಶುಕ್ರವಾರ ಆರೋಗ್ಯಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಭಾರತ ಸರಕಾರದ ಸೂಚನೆಯಂತೆ ಅತಿಸಾರ ಭೇದಿಯಿಂದ ಮಕ್ಕಳ ಶೂನ್ಯ ಸಾವು ಎಂಬ ಅಂತಿಮ ಧ್ಯೇಯದೊಂದಿಗೆ ಪಾಕ್ಷಿಕ ಆಚರಣೆ … [Read more...] about ರೋಗ ತಡೆಗಟ್ಟಲು ಮುಂಜಾಗೃತ ಕ್ರಮವಾಗಿ ಜೂ. 12 ರಿಂದ 24ರವರೆಗೆ ನಿಯಂತ್ರಣ ಪಾಕ್ಷಿಕ ಆಚರಣೆ