ಹೊನ್ನಾವರ : ತಾಲೂಕಿನ ಮುಗ್ವಾ ಗ್ರಾಮದ ಆರೋಳ್ಳಿ ಮೂಲದ ಸಂಜಯ ಸುರೇಶ ಕಾಮತ್ ಇವರು ನ್ಯಾಯವಾದಿಗಳಾಗಿ ಕಳೆದ 17 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಈಗ ಅವರು ರಾಜ್ಯ ನೋಟರಿಯಾಗಿ ಆಯ್ಕೆಯಾಗಿರುತ್ತಾರೆ. ಇವರು ಸಾಮಾಜಿಕವಾಗಿ ಹೊನ್ನಾವರದ ವಿವಿಧ ಸಂಘಟನೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. … [Read more...] about ರಾಜ್ಯ ನೋಟರಿಯಾಗಿ ಆಯ್ಕೆ
ಆರೋಳ್ಳಿ
ಟ್ಯಾಂಕರ್ ಪಲ್ಟಿ; 5 ಗಂಟೆಗಳ ಕಾಲ ವಾಹನ ಸಂಚಾರ ಬಂದ್
ಹೊನ್ನಾವರ :ಪಟ್ಟಣದ ಬೆಂಗಳೂರು ಸರ್ಕಲ್ ಬಳಿ ಇಂದು ಬೆಳಿಗ್ಗೆ ಅನಿಲ ತುಂಬಿದ ಟ್ಯಾಂಕರ್ ಪಲ್ಟಿಯಾಗಿ ಅನಿಲ ಸೋರಿಕೆಯಾಗುತ್ತಿದೆ. ಈ ಭಾಗದ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ಬಂದ್ ಮಾಡಲಾಗಿತ್ತು. ಅನಿಲ ಸೋರಿಕೆಯಾಗುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಘಟನೆ ನಡೆದ ಸ್ಥಳದ ಸುತ್ತಮುತ್ತಲಿನಲ್ಲಿರುವ ಹೋಟೆಲ್ ಮತ್ತಿತರ ಅಂಗಡಿಗಳನ್ನು ಬಂದ್ ಮಾಡಲಾಗಿದೆ. ಗ್ಯಾಸ್ ಟ್ಯಾಂಕರ್ ಮಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ಸಾಗುತ್ತಿತ್ತು ಎನ್ನಲಾಗಿದೆ. ಈ ಸರ್ಕಲ್ … [Read more...] about ಟ್ಯಾಂಕರ್ ಪಲ್ಟಿ; 5 ಗಂಟೆಗಳ ಕಾಲ ವಾಹನ ಸಂಚಾರ ಬಂದ್