ಹಳಿಯಾಳ:- ಕರ್ನಾಟಕ ರಾಜ್ಯ ಸರ್ಕಾರದ ಹುದ್ದೆಗಳು, ಸೇವೆಗಳಲ್ಲಿ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶಕ್ಕಾಗಿ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಸೌಲಭ್ಯಗಳನ್ನು ನೀಡುವಂತೆ ಹಳಿಯಾಳ ಶಾಸಕ ಆರ್.ವಿ.ದೇಶಪಾಂಡೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಇತರೇ ಹಿಂದುಳಿದ ವರ್ಗಗಳ ಜಾತಿಗಳನ್ನು ಹೊರತುಪಡಿಸಿ ಇತರ ಯಾವುದೇ ವರ್ಗಗಳ ಕುಟುಂಬದ ವಾರ್ಷಿಕ ಆದಾಯವು ರೂ.8 … [Read more...] about ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸಲು – ಶಾಸಕ ದೇಶಪಾಂಡೆ ಆಗ್ರಹ