ಹಳಿಯಾಳ: ಮಕ್ಕಳ ಉಜ್ವಲ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸುತ್ತಿದೆ ಅಲ್ಲದೇ ಉಚಿತ ಪಠ್ಯ ಪುಸ್ತಕ, ಬಿಸಿ ಊಟ, ಸೈಕಲ್ ಸೇರಿದಂತೆ ಇನ್ನಿತರ ಮೂಲಭೂತ ಸೌಕರ್ಯಗಳನ್ನು ಒದಗಿಸುತ್ತಿದ್ದು ಅವುಗಳ ಸದುಪಯೋಗ ಪಡೆಯಲು ಪಾಲಕರು ಮಕ್ಕಳಿಗೆ ಅರಿವು ಮೂಡಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಕರೆ ನೀಡಿದರು. ಪಟ್ಟಣದ ಬಸವನಗಲ್ಲಿ ಹಾಗೂ ಗಾಂಧಿಕೇರಿಗಲ್ಲಿಯಲ್ಲಿ ನೂತನ ಅಂಗನವಾಡಿ ಕಟ್ಟಡದ ಉದ್ಘಾಟನೆಯನ್ನ ನೇರವೆರಿಸಿ … [Read more...] about ಮಕ್ಕಳ ಉಜ್ವಲ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸುತ್ತಿದೆ,ಆರ್.ವಿ.ದೇಶಪಾಂಡೆ
ಆರ್.ವಿ.ದೇಶಪಾಂಡೆ
ಡಿಫೆನ್ಸ್ ಎಸ್ಟೇಟ್ ಆಫೀಸರ್ ಕಚೇರಿಯನ್ನು ಬೆಂಗಳೂರಿನಿಂದ ಕಾರವಾರಕ್ಕೆ ವರ್ಗಾಯಿಸುವ ಕುರಿತು ಕೇಂದ್ರ ರಕ್ಷಣಾ ಸಚಿವರಿಗೆ ಮನವಿ ಮಾಡಲಾಗುವದು; ಆರ್.ವಿ.ದೇಶಪಾಂಡೆ
ಕಾರವಾರ: ಡಿಫೆನ್ಸ್ ಎಸ್ಟೇಟ್ ಆಫೀಸರ್ ಕಚೇರಿಯನ್ನು ಬೆಂಗಳೂರಿನಿಂದ ಕಾರವಾರಕ್ಕೆ ವರ್ಗಾಯಿಸುವ ಕುರಿತು ಕೇಂದ್ರ ರಕ್ಷಣಾ ಸಚಿವರಿಗೆ ಮನವಿ ಮಾಡಲಾಗುವದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಜಿಲ್ಲೆಯಲ್ಲಿ ಡಿಫೆನ್ಸ್ ಎಸ್ಟೇಟ್ ಆಫೀಸರ್ ಕಚೇರಿ ತೆರೆಯುವ ಬಗ್ಗೆ ಪ್ರಸ್ತಾಪವಾಗಿದೆ. ಇಲ್ಲಿನ ಸೀಬರ್ಡ್ ನಿರಾಶ್ರೀತರಿಗೆ ಪರಿಹಾರ ವಿತರಿಸಲು ಹೆಚ್ಚು … [Read more...] about ಡಿಫೆನ್ಸ್ ಎಸ್ಟೇಟ್ ಆಫೀಸರ್ ಕಚೇರಿಯನ್ನು ಬೆಂಗಳೂರಿನಿಂದ ಕಾರವಾರಕ್ಕೆ ವರ್ಗಾಯಿಸುವ ಕುರಿತು ಕೇಂದ್ರ ರಕ್ಷಣಾ ಸಚಿವರಿಗೆ ಮನವಿ ಮಾಡಲಾಗುವದು; ಆರ್.ವಿ.ದೇಶಪಾಂಡೆ
ನವರಾತ್ರಿ ಉತ್ಸವ ಅಂಗವಾಗಿ ನಡೆದ ಶ್ರೀ ನವಚಂಡಿ ಹವನ
ಹಳಿಯಾಳ: ನವರಾತ್ರಿ ಉತ್ಸವದ ಅಂಗವಾಗಿ ಹಳಿಯಾಳ ಪಟ್ಟಣದ ಶ್ರೀ ತುಳಜಾಭವಾನಿ ದೇವಸ್ಥಾನದಲ್ಲಿ ಗುರುವಾರ ಬೆಳಿಗ್ಗೆ ಅಶ್ವೀಜಿ ಶುದ್ದ ಅಷ್ಟಮಿ ಅಂಗವಾಗಿ ನಡೆದ ಶ್ರೀ ನವಚಂಡಿ ಹವನದಲ್ಲಿ ಶ್ರೀ ತುಳಜಾಭವಾನಿ ಧಾರ್ಮಿಕ ಶೈಕ್ಷಣಿಕ ಮತ್ತು ಧರ್ಮಾರ್ಥ ಟ್ರಸ್ಟ್ ಅಧ್ಯಕ್ಷರಾದ ಸಚಿವ ಆರ್.ವಿ.ದೇಶಪಾಂಡೆ ಮತ್ತು ಧರ್ಮಪತ್ನಿ ರಾಧಾಬಾಯಿ ದೇಶಪಾಂಡೆ ಹವನದಲ್ಲಿ ಭಾಗವಹಿಸಿದ್ದರು. ಇಂದು ದುರ್ಗಾಷ್ಠಮಿ ನಿಮಿತ್ತ ಹಳಿಯಾಳದ ಗ್ರಾಮದೇವಿ ಉಡಚಮ್ಮಾ ಸೇರಿದಂತೆ ಇತರ ಮಂದಿರಗಳಲ್ಲೂ ವಿಶೇಷ … [Read more...] about ನವರಾತ್ರಿ ಉತ್ಸವ ಅಂಗವಾಗಿ ನಡೆದ ಶ್ರೀ ನವಚಂಡಿ ಹವನ
ಅಳಲು ತೋಡಿಕೊಂಡ ಮೀನುಗಾರ ಮಹಿಳೆಯರು
ಕಾರವಾರ:ಸರ್ವೋದಯನಗರದ ಸರಕಾರಿ ಭೂಮಿಯನನು ಅತಿಕ್ರಮಣ ಮಾಡಿದ ಗುಡಿಸಲು ನಿರ್ಮಿಸಿಕೊಂಡವರನ್ನು ತೆರೆವು ಮಾಡಿ ಎಂದು ಜಿಲ್ಲಾಡಳಿತ ನೋಟಿಸಿ ನೀಡಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಕರ್ನಾಟಕ ರಾಜ್ಯ ಮೀನುಗಾರಿಕಾ ಅಭಿವೃದ್ಧಿಯ ನಿಗಮದ ಅಧ್ಯಕ್ಷ ರಾಜೇಂದ್ರ ನಾಯ್ಕ ಭೇಟಿ ನೀಡಿ ಅಲ್ಲಿನ ಮೀನುಗಾರ ಮಹಿಳೆಯರು ತಮ್ಮ ಅಳಲು ತೋಡಿಕೊಂಡರು. ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಈಗಾಗಲೇ ಅದು ಕಾನೂನು ಚೌಕಟ್ಟಿನಲ್ಲಿ ಇವರುವದ್ದರಿಂದ ಅದಕ್ಕೆ ಕಾನೂನು ಅಡಿಯಲ್ಲಿ ಹೋರಾಟ … [Read more...] about ಅಳಲು ತೋಡಿಕೊಂಡ ಮೀನುಗಾರ ಮಹಿಳೆಯರು
ರೋಗಮುಕ್ತ ಸಮಾಜದ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸ ಬೇಕು;ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ : ಮಕ್ಕಳು ದೇಶದ ಆಸ್ತಿಯಾಗಿದ್ದು ಅವರ ಆರೋಗ್ಯ ಕುರಿತು ಪಾಲಕರು ಹಾಗೂ ಶಿಕ್ಷಕರು ಹೆಚ್ಚಿನ ಜವಾಬ್ದಾರಿ ವಹಿಸಿ ಮಕ್ಕಳಿಗೆ ಉತ್ತಮ ಆರೋಗ್ಯ ಮತ್ತು ನೈರ್ಮಲ್ಯದ ಕುರಿತು ಅರಿವು ಮೂಡಿಸುವುದರೊಂದಿಗೆ ರೋಗಮುಕ್ತ ಸಮಾಜದ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸಬೇಕೆಂದು ಸಚಿವ ಆರ್.ವಿ.ದೇಶಪಾಂಡೆ ಕರೆ ನೀಡಿದರು. ಗುರುವಾರ ಪಟ್ಟಣದ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಇಲಾಖೆಯವರು ಆಯೋಜಿಸಿದ್ದ ಜಿಲ್ಲಾ ಮಟ್ಟದ ರಾಷ್ಟ್ರೀಯ ಜಂತು ಹುಳು ನಿವಾರಣೆ ದಿನ … [Read more...] about ರೋಗಮುಕ್ತ ಸಮಾಜದ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸ ಬೇಕು;ಸಚಿವ ಆರ್.ವಿ.ದೇಶಪಾಂಡೆ