ಕಾರವಾರ:2017-18 ನೇ ಸಾಲಿಗೆ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಪ್ರವೇಶ ಬಯಸುವ ಪಿ.ಯು.ಸಿ., ಪದವಿ, ಡಿಪ್ಲೋಮಾ, ಐ.ಟಿ.ಐ ಇತ್ಯಾದಿ ಕೋರ್ಸಗಳನ್ನು ಓದುತ್ತಿರುವ ಮೆಟ್ರಿಕ್ ನಂತರದ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 20 ಕೊನೆಯ ದಿನವಾಗಿರುತ್ತದೆ. ನಿಗದಿತ ಅರ್ಜಿ ನಮೂನೆ ಹಾಗೂ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳ ಕಚೇರಿ ಸಂಪರ್ಕಿಸುವದು. ಹಾಗೂ ಭರ್ತಿ … [Read more...] about ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಆಹ್ವಾನ
ಜನತಾ ಚಲನಚಿತ್ರಮಂದಿರಗಳ ನೋಂದಣಿಗೆ ಅರ್ಜಿ ಆಹ್ವಾನ
ಕಾರವಾರ:2016-17 ಸಾಲಿನ ಆಯವ್ಯದಲ್ಲಿ ಸರಕಾರ ಜನತಾ ಚಿತ್ರ ಮಂದಿರಗಳ ನಿರ್ಮಾಣಕ್ಕೆ ಪ್ರೋತ್ಸಾಹಧನ ನೀಡಲು ಘೋಷಿಸಿದ್ದು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜನತಾ ಚಲನಚಿತ್ರಮಂದಿರಗಳ ನೋಂದಣಿಗೆ ಅರ್ಜಿ ಆಹ್ವಾನಿಸಿದೆ. ಜನತಾ ಚಿತ್ರಮಂದಿರವನ್ನು ಹೊಸದಾಗಿ ನಿರ್ಮಿಸಲು ಇಚ್ಚಿಸುವರು ಅಥವಾ ಹಾಲಿ ಚಿತ್ರಮಂದಿರವನ್ನು ಜನತಾ ಚಿತ್ರಮಂದಿರವಾಗಿ ಪರಿವರ್ತಿಸಲು ಇಚ್ಚಿಸುವರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ದೇಶಕರ ಕಛೇರಿಯಲ್ಲಿ ನೋಂದಣಿ … [Read more...] about ಜನತಾ ಚಲನಚಿತ್ರಮಂದಿರಗಳ ನೋಂದಣಿಗೆ ಅರ್ಜಿ ಆಹ್ವಾನ
ಯಾವುದೇ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿರುವ ಮಕ್ಕಳಿಗೆ ರಾಷ್ಟ್ರ ಪ್ರಶಸ್ತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನ
ಕಾರವಾರ;ಕಲೆ, ಸಾಂಸ್ಕøತಿಕ, ಯಾವುದೇ ಕೇತ್ರದಲ್ಲಿ ನಾವಿನ್ಯತೆ, ರಾಷ್ರ್ಟೀಯ ಮಟ್ಟದಲ್ಲಿ ತಾರ್ಕಿಕ ಸಾಧನೆ, ಕ್ರೀಡೆ, ಸಮಾಜಸೇವೆ, ಸಂಗೀತ ಮತ್ತು ಕೇಂದ್ರ ಆಯ್ಕೆ ಸಮಿತಿಯ ನಿರ್ಧಾರದ ಪ್ರಕಾರ ಮಾನ್ಯತೆಗೆ ಯೊಗ್ಯವಾದ ಯಾವುದೇ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿರುವ ಮಕ್ಕಳಿಗೆ ರಾಷ್ಟ್ರ ಪ್ರಶಸ್ತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ಮಟ್ಟದ ಪ್ರಶಸ್ತಿಯು 10ಸಾವಿರ ನಗದು ಮತ್ತು ಪ್ರಶಸ್ತಿ ಪತ್ರ ಒಳಗೊಂಡಿದೆ. ರಾಷ್ಟ್ರ ಪ್ರಶಸ್ತಿಯು … [Read more...] about ಯಾವುದೇ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿರುವ ಮಕ್ಕಳಿಗೆ ರಾಷ್ಟ್ರ ಪ್ರಶಸ್ತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನ
ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ
ಕಾರವಾರ:ದಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಹಿಂದುಳಿದ ವರ್ಗಗಳ ಜನರ ಆರ್ಥಿಕಾಭಿವೃದ್ಧಿಗಾಗಿ ಮತ್ತು ಸ್ವಯಂ ಉದ್ಯೋಗಕ್ಕೆ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಬಡ್ಡಿರಹಿತ ಸಾಲ, ಚೈತನ್ಯ ಸಬ್ಸಿಡಿ ಕಂ ಸಾಫ್ಟ್ ಲೋನ್ ಯೋಜನೆ, ಅರಿವು - ಶೈಕ್ಷಣಿಕ ನೇರ ಸಾಲ, ಕಿರುಸಾಲ ಯೋಜನೆಯಲ್ಲಿ ಸೌಲಭ್ಯ, ಚೈತನ್ಯ ಸ್ವಯಂ ಉದ್ಯೋಗ … [Read more...] about ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ
ಮಡಿದ ಯೋಧರ ಮಕ್ಕಳಿಗೆ ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಕಾರವಾರ:ಕಾರವಾರದ ಮಹಾತ್ಮಾಗಾಂಧಿ ರಸ್ತೆಯಲ್ಲಿರುವ ಮಿಲಿಟರಿ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ 2017-18 ನೇ ಸಾಲಿಗೆ ಮಾಜಿ ಸೈನಿಕರ ಮತ್ತು ಯುದ್ಧದಲ್ಲಿ ಮಡಿದ ಯೋಧರ ಮಕ್ಕಳಿಗೆ ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. 5 ನೇ ತರಗತಿಯಿಂದ ಪಿ.ಯು.ಸಿ. ಪಾಲಿಟೆಕ್ನಿಕ್ ಹಾಗೂ ಐ.ಟಿ.ಐ ತರಗತಿಗಳಿಗೆ (ನೇರವಾಗಿ ಎಸ್.ಎಸ್.ಎಲ್.ಸಿ ಯ ನಂತÀರ ಪ್ರವೇಶ ಪಡೆದವರು) ಕಾರವಾರ ವ್ಯಾಪ್ತಿಗೊಳಪಡುವ ವಿದ್ಯಾಸಂಸ್ಥೆಗಳಲ್ಲಿ ಪ್ರವೇಶ ಪಡೆದ … [Read more...] about ಮಡಿದ ಯೋಧರ ಮಕ್ಕಳಿಗೆ ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ