ಕಾರವಾರ:ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯು ಜಿಲ್ಲೆಯ ಕ್ರಿಶ್ಚಿಯನ್ ಸಮುದಾಯದ ವಿದ್ಯಾರ್ಥಿಗಳಿಗೆ,ACCPL Training Division, Malleshwaram, Banglore ರವರ ಸಂಯುಕ್ತಾಶ್ರಯದಲ್ಲಿ ಸ್ಪಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲು ಅರ್ಜಿ ಅಹ್ವಾನಿಸಿದೆ. ಅರ್ಜಿ ಸಲ್ಲಿಸಲು ಆಗಸ್ಟ 20 ಕೊನೆಯ ದಿನವಾಗಿರುತ್ತದೆ. ರೂ.3.50ಲಕ್ಷ ವಾರ್ಷಿಕ ಆದಾಯ ಒಳಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆಯನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಎಲ್ಲಾ … [Read more...] about ಸ್ಪಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲು ಅರ್ಜಿ ಅಹ್ವಾನ
ಇಲಾಖೆ
ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ
ಕಾರವಾರ:2017-18 ನೇ ಸಾಲಿನ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಸಮೃದ್ಧಿ ಯೋಜನೆಯಡಿಯಲ್ಲಿ 18-60 ವರ್ಷ ವಯೋಮಾನದೊಳಗಿನ ಬೀದಿಬದಿಯಲ್ಲಿ ಸಣ್ಣ ವ್ಯಾಪಾರ ಕೈಗೊಂಡಿರುವ ಮಹಿಳಾ ವ್ಯಾಪಾರಿಗಳಿಗೆ ಆರ್ಥಿಕ ಸಬಲೀಕರಣಕ್ಕಾಗಿ ಮತ್ತು ಪುನರ್ವಸತಿಗಾಗಿ ನಿಗಮದಿಂದ ತಲಾ ರೂ.10,000/- ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ 26 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿ ಹಾಗೂ ನಿಗದಿತÀ ನಮೂನೆಗಾಗಿ ಆಯಾಯ ತಾಲೂಕಿನ ಶಿಶು … [Read more...] about ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ
ಸ್ವಯಂ-ಉದ್ಯೋಗ ಕೈಗೊಳ್ಳಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಕಾರವಾರ:2017-18ನೇ ಸಾಲಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಧನಶ್ರೀ ಯೋಜನೆಯಡಿಯಲ್ಲಿ 18-60 ವರ್ಷ ವಯೋಮಾನದೊಳಗಿನ ಹೆಚ್.ಐ.ವಿ ಸೋಂಕಿತ ಸಂತ್ರಸ್ಥೆ ಮಹಿಳೆಯರಿಗೆ ಸ್ವಯಂ-ಉದ್ಯೋಗ ಕೈಗೊಳ್ಳಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಿದೆ ಅರ್ಜಿ ಸಲ್ಲಿಸಲು ಆಗಸ್ಟ 26 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿ ಹಾಗೂ ನಿಗದಿತÀ ನಮೂನೆಗಾಗಿ ಆಯಾಯ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಹಾಗೂ ಉಪನಿರ್ದೇಶಕರು … [Read more...] about ಸ್ವಯಂ-ಉದ್ಯೋಗ ಕೈಗೊಳ್ಳಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಸೇವಾ ಸಂಸ್ಥೆಗಳಿಂದ ನಗದು ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಕಾರವಾರ:ಮಹಿಳಾ ಮತ್ತು ಕಲ್ಯಾಣ ಇಲಾಖೆಯು ಮಹಿಳೆ ಮತ್ತು ಮಕ್ಕಳ ಕಲ್ಯಾಣ ಕ್ಷೇತ್ರಗಳಲ್ಲಿs 5 ವರ್ಷಗಳ ಕಾಲ ಸೇವೆ ವ್ಯಕ್ತಿ ಮತ್ತು ಸ್ವಯಂ ಸೇವಾ ಸಂಸ್ಥೆಗಳಿಂದ ನಗದು ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಆಗಸ್ಟ 20ಕೊನೆಯ ದಿನವಾಗಿರುತ್ತದೆ. ಅರ್ಜಿ ನಮೂನೆ ಮತ್ತು ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಅಥವಾ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರವಾರ, ಸಂಪರ್ಕಿಸಲು ಕೋರಲಾಗಿದೆ. … [Read more...] about ಸೇವಾ ಸಂಸ್ಥೆಗಳಿಂದ ನಗದು ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಇದ್ದರೂ ಉಪಯೋಗವಿಲ್ಲದ ಉದ್ಯೋಗ ನೊಂದಣಿ ಕೇಂದ್ರ
ಕಾರವಾರ: ವಿವಿಧ ನೌಕರಿಗಾಗಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಂದ ತುಂಬಿ ತುಳುಕಾಡುತ್ತಿದ್ದಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಈಚೆಗೆ ಖಾಲಿ ಹೊಡೆಯುತ್ತಿದೆ. ನಿರುದ್ಯೋಗದ ಸಂಖ್ಯೆ ಹೆಚ್ಚುತ್ತಿದ್ದರೂ ಉದ್ಯೋಗ ನೊಂದಣಿ ಕೇಂದ್ರದಲ್ಲಿ ವರ್ಷದಿಂದ ವರ್ಷಕ್ಕೆ ನೋಂದಣಿ ಸಂಖ್ಯೆ ಗಣನೀಯವಾಗಿ ಇಳಿಮುಖವಾಗುತ್ತಿದೆ. ಪ್ರಸ್ತುತ ವಿವಿಧ ವಿದ್ಯಾರ್ಹತೆ ಪಡೆದವರಾರೂ ಉದ್ಯೋಗ ವಿನಿಮಯ ಕೇಂದ್ರಲ್ಲಿ ನೋಂದಣಿಗೆ ಬರುತ್ತಿಲ್ಲ. ಹೀಗಾಗಿ ಇಲಾಖೆಗೆ ಸರಕಾರಕ್ಕೆ ನೀಡಿದ ಗುರಿ ಸಾಧನೆಯು … [Read more...] about ಇದ್ದರೂ ಉಪಯೋಗವಿಲ್ಲದ ಉದ್ಯೋಗ ನೊಂದಣಿ ಕೇಂದ್ರ