ಕಾರವಾರ:ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಸರಕಾರಿ, ಅನುದಾನಿತ ಮತ್ತು ಖಾಸಗಿ ಶಾಲಾ ಕಾಲೇಜುಗಳಲ್ಲಿ ಕಲಿಯುತ್ತಿರುವ ಮತೀಯ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕೆ ಆನ್‍ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. www.gokdom.kar.nic.in ಅಥವಾ www.scholarships.gov.in ನಲ್ಲಿ ನೇರವಾಗಿ ಆನ್ ಸಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸದ ನಂತರ ಆನ್ ಲೈನ್ ಪ್ರತಿಯೊಂದಿಗೆ … [Read more...] about ವಿದ್ಯಾರ್ಥಿವೇತನಕ್ಕೆ ಆನ್‍ಲೈನ್ ಮೂಲಕ ಅರ್ಜಿಯನ್ನು ಆಹ್ವಾನ
ಇಲಾಖೆ
ತಮಗಿದೋ ನಮ್ಮ ಗೌರವ ಕಾರ್ಯಕ್ರಮ
ಕಾರವಾರ:ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ, ಸಮಾಜ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಜುಲೈ 20 ರಂದು ಸಾಯಂಕಾಲ 5 ಗಂಟೆಗೆ ಜಿಲ್ಲಾ ರಂಗಮಂದಿರ ಕಾರವಾರದಲ್ಲಿ ಡಾ: ಬಿ.ಆರ್.ಅಂಬೇಡ್ಕರ್ ರವರ 126 ಜನ್ಮ ವರ್ಷಾಚರಣೆ ಅಂಗವಾಗಿ'' ತಮಗಿದೋ ನಮ್ಮ ಗೌರವ'' ಕಾರ್ಯಕ್ರಮ ಆಚರಿಸಲಾಗುವುದು. ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಪ್ರವಾಸೋದ್ಯಮ ಮತ್ತು ಜಿಲ್ಲಾ ಉಸ್ತುವಾರಿ ಸಚಿವ … [Read more...] about ತಮಗಿದೋ ನಮ್ಮ ಗೌರವ ಕಾರ್ಯಕ್ರಮ
ಮುಖ್ಯ ಶಿಕ್ಷಕರ ಹಾಗೂ ಡಿ ದರ್ಜೆ ನೌಕರರ ತಾತ್ಕಾಲಿಕ ಜೇಷ್ಟತಾ ಪಟ್ಟಿ ಪ್ರಕಟಣೆ
ಕಾರವಾರ:ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ, ಮುಖ್ಯ ಶಿಕ್ಷಕರ ಹಾಗೂ ಡಿ ದರ್ಜೆ ನೌಕರರ ತಾತ್ಕಾಲಿಕ ಜೇಷ್ಟತಾ ಪಟ್ಟಿಯನ್ನು ಕಾರವಾರ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಿಸಿದ್ದಾರೆ. ಇಲಾಖೆ ವೆಬ್ ಸೆಟ್ www.schooleducation.kar.nic.in ನಲ್ಲಿ ಸಹ ಜೆಷ್ಠತಾ ಪಟ್ಟಿಯನ್ನು ವಿಕ್ಷಿಸಬಹುದಾಗಿದೆ. ಶಾಲಾ ನೌಕರರ ಸೇವಾವಿವರದ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಜುಲೈ 30 ರೊಳಗೆ ದಾಖಲೆ ಸಮೇತ ದ್ವಿಪ್ರತಿಯಲ್ಲಿ ಮಾಹಿತಿ ನೀಡುವಂತೆ ತಿಳಿಸಲಾಗಿದೆ ಹಾಗೂ … [Read more...] about ಮುಖ್ಯ ಶಿಕ್ಷಕರ ಹಾಗೂ ಡಿ ದರ್ಜೆ ನೌಕರರ ತಾತ್ಕಾಲಿಕ ಜೇಷ್ಟತಾ ಪಟ್ಟಿ ಪ್ರಕಟಣೆ
ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
ಹೊನ್ನಾವರ:ಶ್ರೇಷ್ಠ ಕೃಷಿಕ ಪ್ರಶಸ್ತಿ ಆಯ್ಕೆ ಕುರಿತು ಕೃಷಿ ಇಲಾಖೆ, ಹೊನ್ನಾವರ ಆತ್ಮ ಯೋಜನೆಯಡಿಯಲ್ಲಿ 2017-18ನೇ ಸಾಲಿಗೆ ಆಸಕ್ತ ರೈತರಿಗೆ ಅರ್ಜಿಗಳನ್ನು ಆಹ್ವಾನಿಸಿದ್ದು, ಕೃಷಿ ಹಾಗೂ ತತ್ಸಮಾನ ಕ್ಷೇತ್ರಗಳಲ್ಲಿ ಉತ್ತಮ ಸಾಧನೆಯನ್ನು ಮಾಡಿದ ರೈತರು ಅರ್ಜಿಗಳನ್ನು ಜುಲೈ 31ರ ಒಳಗಾಗಿ ಭರ್ತಿ ಮಾಡಿ ಎಲ್ಲಾ ಸೂಕ್ತ ದಾಖಲೆಗಳೊಂದಿಗೆ ಒದಗಿಸಲು ವಿನಂತಿಸಲಾಗಿದೆ. ಸೂಕ್ತ ಮಾಹಿತಿ ಹಾಗೂ ಅರ್ಜಿ ನಮೂನೆಗಳನ್ನು ಕೃಷಿ ಇಲಾಖೆ, ಹೊನ್ನಾವರ ಹಾಗೂ ರೈತ ಸಂಪರ್ಕ … [Read more...] about ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
ರೋಟರಿ ಕ್ಲಬಿಗೆ ನೂತನ ಸಾರಥಿಗಳ ಆಯ್ಕೆ
ದಾಂಡೇಲಿ :ನಗರದ ಪ್ರತಿಷ್ಟಿತ ಸ್ವಯಂ ಸೇವಾ ಸಂಸ್ಥೆಗಳಲ್ಲಿ ಒಂದಾದ ರೋಟರಿ ಕ್ಲಬಿಗೆ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ನಡೆದಿದ್ದು, ನೂತನ ಸಾಲಿಗೆ ಅಧ್ಯಕ್ಷರಾಗಿ ಪ್ರವಾಸೋಧ್ಯಮಿ ರವಿಕುಮಾರ್.ಜಿ.ನಾಯಕ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ನಗರದ ಹೆಸ್ಕಾಂ ಇಲಾಖೆಯ ಮುಖ್ಯ ಅಭಿಯಂತರ ಪುರುಷೋತ್ತಮ ಮಲ್ಯ ಅವರು ಆಯ್ಕೆಯಾದರೇ ಖಜಾಂಚಿಯಾಗಿ ನಗರದ ಉದ್ಯಮಿ ಅಶುತೋಷ್ ರಾಯ್ ಅವರು ಮೂರನೆ ಬಾರಿಗೆ ಆಯ್ಕೆಯಾಗಿದ್ದಾರೆ.ನೂತನವಾಗಿ ಆಯ್ಕೆಯಾದ … [Read more...] about ರೋಟರಿ ಕ್ಲಬಿಗೆ ನೂತನ ಸಾರಥಿಗಳ ಆಯ್ಕೆ