ಕಾರವಾರ : ಕೋವಿಡ್ ಹಿನ್ನಲೆಯಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಬಸ್ ಗಳಲ್ಲಿ ಶೇ. ೫೦ ರಷ್ಟು ಪ್ರಯಾಣಿಕರಿಗೆ ಮಾತ್ರ ಅನುಮತಿ ನೀಡಲಾಗಿತ್ತು.ಸರ್ಕಾರದ ಈಗ ಬಸ್ಗಳಲ್ಲಿ ಶೇ. ೧೦೦ರಷ್ಟು ಪ್ರಯಾಣಿಕರಿಗೆ ಪ್ರಯಾಣಿಸಲು ಅನುಮತಿ ನೀಡಿದೆ. ಎಂದು ವಾ.ಕ.ರಾ.ರ.ಸಾ ಸಂಸ್ಥಯ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ.ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ … [Read more...] about ಬಸ್ ಗಳಲ್ಲಿ ಶೇ. ೧೦೦ ರಷ್ಟು ಪ್ರಯಾಣಿಕರಿಗೆ ಅನುಮತಿ