ಬೆಳಗಾವಿ: ಉಗ್ರರ ಜತೆಗಿನ ಹೋರಾಟದಲ್ಲಿ ಬೆಳಗಾವಿ ಯೋಧ ಭೋಜರಾಜ ಜಾಧವ್ (28) ಹುತಾತ್ಮರಾಗಿದ್ದಾರೆ.ಮೂಲತಃ ಬೂದಿಹಾಳ ಗ್ರಾಮದವರಾಗಿರುವ ಭೋಜರಾಜ್ ಜಮ್ಮುಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಸೋಮವಾರ ತಡರಾತ್ರಿ ಉಗ್ರರೊಂದಿಗೆ ನಡೆದ ಹೋರಾಟದಲ್ಲಿ ವೀರಮರಣವನ್ನಪ್ಪಿದ್ದಾರೆ. ಬುಧವಾರ (ನಾಳೆ) ಮಧ್ಯಾಹ್ನದ ಹೊತ್ತಿಗೆ ಅವರ ಸ್ವಗ್ರಾಮ ಬೂದಿಹಾಳಕ್ಕೆ ಪಾರ್ಥಿವ ಶರೀರವನ್ನು ತರಲಾಗುವುದು ಎಂದು ಮಾಹಿತಿ ಲಭ್ಯವಾಗಿದೆ. … [Read more...] about ಉಗ್ರರೊಂದಿಗಿನ ಹೋರಾಟದಲ್ಲಿ ಬೆಳಗಾವಿ ಯೋಧ ಹುತಾತ್ಮ