ಹೊನ್ನಾವರದ ಜನತಾ ವಿದ್ಯಾಲಯ ಕಾಸರಕೋಡದ 8 ನೇ ತರಗತಿಯ ಎಲ್ಲಾ 46 ವಿದ್ಯಾರ್ಥಿಗಳ ಸಮವಸ್ತ್ರ ಪ್ರಾಯೋಜಕತ್ವವಹಿಸಿ ಉಚಿತವಾಗಿ ಸಮವಸ್ತ್ರವನ್ನು ವಿತರಿಸಲಾಯಿತು. ಪ್ರಸಿದ್ಧ ವೈದ್ಯರಾದ ಡಾ.ಆಶಿಕಕುಮಾರ ಹೆಗಡೆ ಮಾತನಾಡಿ ‘ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಚೆನ್ನಾಗಿ ಅಭ್ಯಾಸ ಮಾಡಿ ಸಮಾಜಕ್ಕೆ ಮಾದರಿಯಾಗಬೇಕು. ಮುಂದೆ ತಮ್ಮ ವೃತ್ತಿ ಜೀವನದಲ್ಲಿ ಬಡ ವಿದ್ಯಾರ್ಥಿಗಳಿಗೆ ಇದೇ ರೀತಿ ಸಹಾಯ ಮಾಡುವ ಮನೋಧರ್ಮವನ್ನು ಬೆಳೆಸಿಕೊಳ್ಳಬೇಕು’ ಎಂದರು. ಸಾಹಿತಿಗಳಾದ … [Read more...] about 8 ನೇ ತರಗತಿಯ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ