ಬೆಂಗಳೂರು ನಗರದ ಫ್ರೀಡಂ ಪಾರ್ಕ್ ನಲ್ಲಿ ಆಯೋಜಿಸಲಾದ ಸಿಎಎ ವಿರುದ್ಧದ ಪ್ರತಿಭಟನೆಯಲ್ಲಿ ಅಮೂಲ್ಯ ಲಿಯೋನ ಎನ್ನುವಂತ ಯುವತಿಯೋರ್ವಳು ಪಾಕಿಸ್ತಾನ್ ಜಿಂದಾಬಾದ್ ಎಂಬುದಾಗಿ ಘೋಷಣೆ ಕೂಗುವ ಮೂಲಕ ಭಾಷಣ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಉಪ್ಪಾರಪೇಟೆ ಪೊಲೀಸರು ಸೋ ಮೋಟೋ ಕೇಸ್ ದಾಖಲಿಸಿದ್ದರು. ಅಲ್ಲದೇ ಇದೀಗ ಪಾಕ್ ಪರ ಘೋಷಣೆ ಕೂಗಿದ ಅಮೂಲ್ಯ ಲಿಯೋನ ವಿರುದ್ಧ ದೋಶದ್ರೋಹ ಪ್ರಕರಣ ದಾಖಲಿಸಲಾಗಿದೆ.ಕುರಿತು ಮಾಧ್ಯಮಗಳಿಗೆ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ … [Read more...] about ಪಾಕಿಸ್ತಾನ ಜಿಂದಾಬಾದ ಎಂದು ಘೋಷಣೆ ಕೂಗಿದ್ದ ಯುವತಿ ಅರೆಸ್ಟ. ದೇಶದ್ರೋಹ ಪ್ರಕರಣ ದಾಖಲು ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವಂತೆ ಉತ್ತರಕನ್ನಡ ಸಂಸದ ಅನಂತಕುಮಾರ ಹೆಗಡೆ ಆಗ್ರಹ*