ದಾಂಡೇಲಿ :ವಿವಿಧ ಅಭಿವೃದ್ಧಿ ಯೋಜನೆಗಳಿಗೆ ನಾಂದಿಹಾಡಿರುವ ರಾಜ್ಯ ಸರಕಾರ ಬಡವರ, ದೀನ ದಲಿತರ ಪರವಾಗಿ ಕಾರ್ಯನಿರ್ವಹಿಸಿರುವುದಲ್ಲದೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಿ ರಾಜ್ಯವನ್ನು ಮಾದರಿ ರಾಜ್ಯವನ್ನಾಗಿಸಲು ಪಣತೊಟ್ಟಿದೆ. ಈ ದಿಸೆಯಲ್ಲಿ ನುಡಿದಂತೆ ನಡೆಯುತ್ತಿದ್ದೇವೆ ಎಂಬ ಹೆಗ್ಗಳಿಕೆಯನ್ನು ರಾಜ್ಯ ಸರಕಾರ ಹೊಂದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.ಅವರು ಶುಕ್ರವಾರ ಸಂಜೆ ನಗರ ಸಭೆಯ ಆವರಣದಲ್ಲಿ ಶೇ: 24.10 ರ … [Read more...] about ನುಡಿದಂತೆ ನಡೆಯುತ್ತಿದ್ದೇವೆ- ಸಚಿವ ದೇಶಪಾಂಡೆ
ಉತ್ತರಕನ್ನಡ
ಮೇ: 20 ರಂದು ಉಚಿತ ಹೃದೋಗ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ
ದಾಂಡೇಲಿ :ಕಳೆದ ಹಲವಾರು ವರ್ಷಗಳಿಂದ ವಿವಿಧ ಸಾಮಾಜಿಕ, ಸಾಂಸ್ಕøತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿರುವ ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಗಳು ಉತ್ತರಕನ್ನಡ ಜಿಲ್ಲೆ ಹಾಗೂ ಬೆಂಗಳೂರಿನ ಜಯದೇವ ಹೃದೋಗ ಆಸ್ಪತ್ರೆ ಇವರ ಸಹಯೋಗದೊಂದಿಗೆ ಮೇ: 20 ರಂದು ಶನಿವಾರ ಬೆಳಿಗ್ಗೆ 8 ರಿಂದ ಸಂಜೆ 5 ಗಂಟೆಯವರೆಗೆ ಹಳಿಯಾಳ ತಾಲೂಕಿನ ಸಾಂಬ್ರಾಣಿಯಲ್ಲಿರುವ ಶ್ರೀ.ಸತ್ಯಸಾಯಿ ಗ್ರಾಮ ಸೇವಾ ಕೇಂದ್ರ ಇಲ್ಲಿ ಉಚಿತ ಹೃದೋಗ ತಪಾಸಣೆ ಹಾಗೂ ಚಿಕಿತ್ಸಾ … [Read more...] about ಮೇ: 20 ರಂದು ಉಚಿತ ಹೃದೋಗ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ
ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ, ಬಾಲಕಿಯರೇ ಮೇಲುಗೈ
ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು, ಬಾಲಕಿಯರೇ ಈ ಬಾರಿಯೂ ಮೇಲುಗೈ ಸಾಧಿಸಿದ್ದಾರೆ. ಶೇ. 67.87 ರಷ್ಟು ಫಲಿತಾಂಶ ಬಂದಿದ. ಕಳೆದ ಬಾರಿ ಶೇ.75.11 ರಷ್ಟು ಫಲಿತಾಂಶ ಬಂದಿದ್ದು ಪಿಯುಸಿ ರೀತಿಯಲ್ಲಿ ಎಸ್ ಎಸ್ ಎಲ್ ಸಿಯಲ್ಲೂ ಫಲಿತಾಂಶದಲ್ಲಿ ಇಳಿಕೆಯಾಗಿದೆ.ಮಲ್ಲೇಶ್ವರಂನಲ್ಲಿರುವ ಪ್ರೌಢ ಶಿಕ್ಷಣ ಮಂಡಳಿ ಕಚೇರಿಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಟ್ ಎಸ್.ಎಸ್.ಎಲ್.ಸಿ.ಫಲಿತಾಂಶ ಪ್ರಕಟಿಸಿದರು. 856286 ವಿದ್ಯಾರ್ಥಿಗಳಲ್ಲಿ 581134 … [Read more...] about ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ, ಬಾಲಕಿಯರೇ ಮೇಲುಗೈ
ಉತ್ತರಕನ್ನಡ ಜಿಲ್ಲೆಯ ಮೂರು ವಿದ್ಯಾರ್ಥಿಗಳು 624 ಅಂಕ ಪಡೆದು ಸಾಧನೆ
ಕುಮಟಾ : ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಯ ಮೂವರು ವಿಧ್ಯಾರ್ಥಿಗಳು 625 ಕ್ಕೆ 624 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ್ದಾರೆ. ನಂದಿನಿ ಎಮ್ ನಾಯ್ಕ್ (ನಿರ್ಮಲಾ ಕೊನ್ಮೆಂಟ್ ಕುಮಟಾ)ಈಶ್ವರ್ ಸಾಂತಾರಾಮ್ (ಪ್ರಗತಿ ವಿದ್ಯಾಲಯ ಮುರೂರ್ ಕುಮಟಾ)ಹೇಮಂತ್ ಲಕ್ಷ್ಮೀನಾರಾಯಣ ರಾಜರಾಜೇಶ್ವರಿ ಹೈಸ್ಕೂಲ್ ಮಂಚಿಕೇರಿ.ಯಲ್ಲಾಪುರರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ … [Read more...] about ಉತ್ತರಕನ್ನಡ ಜಿಲ್ಲೆಯ ಮೂರು ವಿದ್ಯಾರ್ಥಿಗಳು 624 ಅಂಕ ಪಡೆದು ಸಾಧನೆ
ಉಚಿತ ಆರೋಗ್ಯ ತಪಾಷಣಾ ಶಿಬಿರ
ಹೊನ್ನಾವರ:ದಿನಾಂಕ : 8-04-2017 ಶನಿವಾರ ಬೆಳಿಗ್ಗೆ ಸಂಸ್ಕøತಿ ಕುಂಭ- ಮಲೆನಾಡ ಉತ್ಸವ-2017 ರ 4ನೇ ದಿನದಂದು ಉತ್ತರಕನ್ನಡ ಜಿಲ್ಲೆಯ ಗೇರುಸೊಪ್ಪದ ಶ್ರೀ ಕ್ಷೇತ್ರ ಬಂಗಾರಮಕ್ಕಿಯ ಪರಮ ಪೂಜ್ಯ ಶ್ರೀ ಮಾರುತಿ ಗುರೂಜಿಯವರ ಆಶ್ರಯದಲ್ಲಿ ಉಚಿತ ಆರೋಗ್ಯ ಮಾಹಿತಿ ಮತ್ತು ತಪಾಷಣಾ ಶಿಬಿರ ನೆರವೇರಿತು. ಈ ಕಾರ್ಯಕ್ರಮದಲ್ಲಿ ಮಂಗಳೂರಿನ ಶ್ರೀನಿವಾಸ ವೈಧ್ಯಕೀಯ ಕಾಲೇಜಿನ ಮಾನಸಿಕ ರೋಗದ ವಿಶೇಷ ತಜ್ಷರಾದ ಡಾ|| ಸರ್ವೇಶ ರವರು ಶಿಬಿರದಲ್ಲಿ ಪಾಲ್ಗೊಂಡು ಆರೋಗ್ಯ ಸಲಹೆ, ಚಿಂತೆ … [Read more...] about ಉಚಿತ ಆರೋಗ್ಯ ತಪಾಷಣಾ ಶಿಬಿರ