ಹೊನ್ನಾವರ:ನಾಡಿನ ಹಿರಿಯ ಕವಯತ್ರಿ ಕನ್ನಿಕಾ ಹೆಗಡೆ ಅವರ ನಿಧನದಿಂದಾಗಿ ಜಿಲ್ಲೆ ಓರ್ವ ಪ್ರತಿನಿಧಿಕ ಬರಹಗಾರ್ತಿಯೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಅರವಿಂದ ಕರ್ಕಿಕೋಡಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಪ್ರೀತಿಯ ಪರಿಕಲ್ಪನೆಯನ್ನು ಬದುಕಿನ ನಾನಾ ಸ್ತರಗಳಿಗೆ ವಿಶಿಷ್ಟವಾಗಿ ಪರಿಚಯಿಸಿದ ಅಪರೂಪದ ಕವಯತ್ರಿ ಕನ್ನಿಕಾ ಹೆಗಡೆಯವರ ಕಾವ್ಯ ಸಮುದಾಯವನ್ನು ಓದಿಗೆ ಹಚ್ಚಿತ್ತು. ಕೆ.ಎಸ್.ನರಸಿಂಹಸ್ವಾವಿಯವರ … [Read more...] about ಕನ್ನಿಕಾ ಹೆಗಡೆ ಪ್ರೀತಿಯ ಪರಿಕಲ್ಪನೆಯನ್ನು ವಿಶಿಷ್ಟವಾಗಿಸಿದ ಕವಯತ್ರಿ : ಕರ್ಕಿಕೋಡಿ
ಉತ್ತರ ಕನ್ನಡ
2017-18ನೇ ಸಾಲಿನ ಜಿಲ್ಲಾ ಮಟ್ಟದ ಯುವಜನ ಮೇಳ
ಹೊನ್ನಾವರ .ಉತ್ತರ ಕನ್ನಡ ಜಿಲ್ಲಾ ಮಟ್ಟದ ಯುವಜನ ಮೇಳವು ಇದೇ ಬರುವ ದಿ:27/ ಮತ್ತು 28/ ರಂದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಳಕೂರು ತಾಲೂಕ:ಹೊನ್ನಾವರದಲ್ಲಿ ನಡೆಯಲಿz.É . ಇದೇ ಪ್ರಥಮ ಬಾರಿಗೆ ನೇರವಾಗಿ ಜಿಲ್ಲಾಮಟ್ಟದ ಸ್ಪರ್ಧೆಯನ್ನು ನಡೆಸುತ್ತಿರುವುದರಿಂದ ನಮ್ಮ ತಾಲೂಕಿನಿಂದ ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸುವ ಪುರುಷ ಮತ್ತು ಮಹಿಳಾ ಸ್ಪರ್ಧಾಳುಗಳು ತಮ್ಮ ಹೆಸರನ್ನು ಸಹಾಯಕ ಯುವಜನ ಸೇವಾ ಕ್ರೀಡಾಧಿಕಾರಿ ತಾಲೂಕಾ ಪಂಚಾಯತ ಹೊನ್ನಾವರ ರವರ ಬಳಿ … [Read more...] about 2017-18ನೇ ಸಾಲಿನ ಜಿಲ್ಲಾ ಮಟ್ಟದ ಯುವಜನ ಮೇಳ
ಉತ್ತರ ಕನ್ನಡ ಸಮಗ್ರ ಗ್ರಾಮೀಣ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
ಹಳಿಯಾಳ: ಶಿಕ್ಷಣ, ಕ್ರೀಡೆಗಳಲ್ಲಿ ಅಪ್ಪಟ ಗ್ರಾಮೀಣ ಪ್ರತಿಭೆಗಳು ಗಣನೀಯ ಸಾಧನೆ ಮಾಡುತ್ತಿದ್ದು ಸ್ಥಳೀಯ ಪ್ರತಿಭೆಗಳಿಗೆ ವಿ.ಆರ್.ಡಿ.ಎಮ್.ಟ್ರಸ್ಟ್‍ನಿಂದ ವಿಶೇಷವಾಗಿ ಪ್ರೋತ್ಸಾಹ ನೀಡುತ್ತ ಬರಲಾಗುತ್ತಿದ್ದು ಮುಂದಿನ ದಿನಗಳಲ್ಲಿ ಪ್ರತಿಭೆಗಳಿಗೆ ಇನ್ನೂ ಹೆಚ್ಚಿನ ಪ್ರೋತ್ಸಾಹನ ಟ್ರಸ್ಟ್‍ನಿಂದ ದೊರೆಯಲಿದೆ ಎಂದು ವಿ.ಆರ್.ದೇಶಪಾಂಡೆ ಮೆಮೊರಿಯಲ್ ಟ್ರಸ್ಟ್‍ನ ಧರ್ಮದರ್ಶಿ ಪ್ರಸಾದ ಆರ್ ದೇಶಪಾಂಡೆ ಹೇಳಿದರು.ಹಳಿಯಾಳ: ಶಿಕ್ಷಣ, ಕ್ರೀಡೆಗಳಲ್ಲಿ ಅಪ್ಪಟ ಗ್ರಾಮೀಣ ಪ್ರತಿಭೆಗಳು … [Read more...] about ಉತ್ತರ ಕನ್ನಡ ಸಮಗ್ರ ಗ್ರಾಮೀಣ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
ಪರೇಶ್ ಮೇಸ್ತ ಕೊಲೆ ಪ್ರಕರಣ; ಸಿಬಿಐಗೆ ನೀಡಬೇಕೆಂದು ಆಗ್ರಹಿಸಿ ರಾಜ್ಯಪಾಲರಿಗೆ ಮನವಿ
ಹಳಿಯಾಳ :ಹೊನ್ನಾವರ ಪಟ್ಟಣದ ನಿವಾಸಿಯಾದ ಪರೇಶ್ ಕಮಲಾಕರ ಮೇಸ್ತ ಕೊಲೆಗೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲಾ ಪೋಲಿಸ್ ಆರಕ್ಷಕರ ಸಮ್ಮುಖದಲ್ಲಿ ಅಪರಾಧಿಗಳನ್ನು ಪತ್ತೆಹಚ್ಚುವುದರ ಬದಲು ಅವರ ಜೊತೆ ಶಾಮೀಲಾಗಿ ಪ್ರಕರಣವನ್ನು ಮುಚ್ಚುವಂತಹ ಕೆಲಸ ಮಾಡಲಾಗುತ್ತಿದ್ದು ಪ್ರಕರಣ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಹಾಗೂ ರಾಜ್ಯ ಸರ್ಕಾರದಿಂದ ಮೃತನ ಕುಟುಂಬಕ್ಕೆ ಸೂಕ್ತ ಪರಿಹಾರ ಮತ್ತು ಭದ್ರತೆ ನೀಡಬೇಕೆಂದು ಆಗ್ರಹಿಸಿ ಹಳಿಯಾಳ ಬಿಜೆಪಿ ಘಟಕದವರು ರಾಜ್ಯಪಾಲರಿಗೆ ಬರೆದ … [Read more...] about ಪರೇಶ್ ಮೇಸ್ತ ಕೊಲೆ ಪ್ರಕರಣ; ಸಿಬಿಐಗೆ ನೀಡಬೇಕೆಂದು ಆಗ್ರಹಿಸಿ ರಾಜ್ಯಪಾಲರಿಗೆ ಮನವಿ
ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವವರೆಗೆ ಕ್ಷೌರ ಮಾಡುವದಿಲ್ಲ ; ಅಜಿತ್ ಪೋಕಳೆ
ಕಾರವಾರ: ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವವರೆಗೆ ಕ್ಷೌರ ಮಾಡುವದಿಲ್ಲ ಎಂದು ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಅಜಿತ್ ಪೋಕಳೆ ಘೋಷಿಸಿದರು. ಸೋಮವಾರ ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಅವರು, ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಲಿದೆ. ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಮತ್ತೊಮ್ಮೆ ಆಡಳಿತ ನಡೆಸಲಿದ್ದಾರೆ. ಈ ಸಂಬಂಧ ಧರ್ಮಸ್ಥಳದ ಮಂಜುನಾಥ ದೇವರಲ್ಲಿ ಹರಕೆ ಹೊತ್ತು ಕೊಂಡಿದ್ದು, ಕುಮಾರಸ್ವಾಮಿ ಮುಖ್ಯಮಂತ್ರಿ ಆದ ಬಳಿಕವೇ … [Read more...] about ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವವರೆಗೆ ಕ್ಷೌರ ಮಾಡುವದಿಲ್ಲ ; ಅಜಿತ್ ಪೋಕಳೆ