ಕಾರವಾರ: ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನೀಡುವ ಪ್ರಸಕ್ತ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ನಾಡಿನ ಹಿರಿಯ ಸಾಹಿತಿ ಡಾ. ಆರ್.ಪಿ.ಹೆಗಡೆ ಸೂಳಗಾರ ಆಯ್ಕೆ ಆಗಿದ್ದಾರೆ. ಜಿಲ್ಲಾ ರಾಜ್ಯೋತ್ಸವ ಯುವ ಕೃತಿ ಪುರಸ್ಕಾರಕ್ಕೆ ಹೊನ್ನಾವರದ ಪ್ರಶಾಂತ ಹೆಗಡೆ ಮೂಡಲಮನೆ, ಯಲ್ಲಾಪುರದ ನಾಗರಾಜ ಹುಡೇದ, ಶಿರಸಿಯ ಗಾಯತ್ರಿ ರಾಘವೇಂದ್ರ, ದಾಂಡೇಲಿಯ ನರೇಶ ನಾಯ್ಕ ಆಯ್ಕೆ ಆಗಿದ್ದಾರೆ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಆದ ಹಿರಿಯ ಸಾಹಿತಿ … [Read more...] about ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ನಾಡಿನ ಹಿರಿಯ ಸಾಹಿತಿ ಡಾ. ಆರ್.ಪಿ.ಹೆಗಡೆ ಸೂಳಗಾರ ಆಯ್ಕೆ
ಉತ್ತರ ಕನ್ನಡ
ಉತ್ತರ ಕನ್ನಡ ಜಿಲ್ಲಾ ಮಟ್ಟದ ಯುವಜನೋತ್ಸವ
ಹೊನ್ನಾವರ ,ಮಹಾವಿದ್ಯಾಲಯದಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ಉತ್ತರ ಕನ್ನಡ ಜಿಲ್ಲಾ ಮಟ್ಟದ ಯುವಜನೋತ್ಸವ ನೆರವೇರಿತು. ಸಮಾರೋಪ ಸಮಾರಂಭದ ಅತಿಥಿಗಳಾಗಿ ಕೃಷ್ಣಮೂರ್ತಿ ಹೆಬ್ಬಾರ, ನಾಗರಿಕ ಪತ್ರಿಕೆಯ ಸಂಪಾದಕರು ಮಾತನಾಡಿ ವಿದ್ಯಾರ್ಥಿಗಳ ಪ್ರತಿಭೆಗೆ ಪೂರಕವಾಗುವ ಅಂಶಗಳನ್ನು ವಿವರಿಸಿದರು. ಇನ್ನೋರ್ವ ಅತಿಥಿಯಾಗಿ ಆಗಮಿಸಿದ ಕೃಷ್ಣಮೂರ್ತಿ ಭಟ್ಟ ಶಿವಾನಿ ಇವರು ಮಾತನಾಡಿ ವಿಜೇತರಿಗೆ ಬಹುಮಾನ ವಿತರಿಸಿದರು. ವಿವಿಧ ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ಎಸ್.ಡಿ.ಎಂ. ಪದವಿ … [Read more...] about ಉತ್ತರ ಕನ್ನಡ ಜಿಲ್ಲಾ ಮಟ್ಟದ ಯುವಜನೋತ್ಸವ
ಸರ್ಕಾರಿ ನೌಕರರ ಹಾಜರಾತಿ ಕಡ್ಡಾಯ
ಕಾರವಾರ:ಪ್ರತಿ ವರ್ಷದಂತೆ ಈ ವರ್ಷವೂ ಶ್ರಮದಾನ ಮೂಲಕ ಉತ್ತರ ಕನ್ನಡ ಜಿಲ್ಲಾಡಳಿತ ಗಾಂಧಿ ಜಯಂತಿ ಅಚರಿಸುತ್ತಿದ್ದು ಮಾಜಾಳಿ ಕಡಲತೀರದಲ್ಲಿ ನಡೆಯುವ ಶ್ರಮದಾನಕ್ಕೆ ಸರ್ಕಾರಿ ನೌಕರರು ಹಾಜರಾತಿ ಕಡ್ಡಾಯ ಎಂದು ಅಪರ ಜಿಲ್ಲಾಧಿಕಾರಿ ಎಚ್.ಪ್ರಸನ್ನ ಹೇಳಿದ್ದಾರೆ. ಅಕ್ಟೋಬರ್ 2ರಂದು ಬೆಳಿಗ್ಗೆ 6.30ರಿಂದ 9ಗಂಟೆವರೆಗೆ ಮಾಜಾಳಿಯಲ್ಲಿ ನಡೆಯುವ ಶ್ರದಾನ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ವಿ.ದೇಶಪಾಂಡೆ ಅವರು ಚಾಲನೆ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಎಲ್ಲ … [Read more...] about ಸರ್ಕಾರಿ ನೌಕರರ ಹಾಜರಾತಿ ಕಡ್ಡಾಯ
ಕೆನರಾ ವೆಲ್‍ಫೇರ ಟ್ರಸ್ಟ ಡೇ
ಕಾರವಾರ:ಶಿಕ್ಷಣ, ಸಾಮಾಜಿಕ, ರಾಜಕೀಯ ಹಾಗೂ ಸಾಹಿತ್ಯದಲ್ಲಿ ಸಾಧನೆ ಮಾಡಿದ್ದ ಡಾ. ದಿನಕರ ದೇಸಾಯಿ ಜಿಲ್ಲೆಗೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ದಿವೇಕರ್ ಕಾಲೇಜು ಪ್ರಾಚಾರ್ಯ ಡಾ.ಬಿ.ಎಚ್.ನಾಯಕ ಹೇಳಿದರು. ದಿವೇಕರ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ 'ಕೆನರಾ ವೆಲ್‍ಫೇರ ಟ್ರಸ್ಟ ಡೇ' ಸಮಾರಂಭದಲ್ಲಿ ಅವರು ಮಾತನಾಡಿದರು. ಉತ್ತರ ಕನ್ನಡ ಜಿಲ್ಲೇಯ ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯಾಸಂಸ್ಥೆಗಳನ್ನು ಕಟ್ಟಿದ ಡಾ. ದಿನಕರ ದೇಸಾಯಿಯವರು ಶಿಕ್ಷಣದ … [Read more...] about ಕೆನರಾ ವೆಲ್‍ಫೇರ ಟ್ರಸ್ಟ ಡೇ
ರಾಜ್ಯದ ಮೂರು ಕಡಲ ತೀರ ಅಭಿವೃದ್ದಿಗೆ 92ಕೋಟಿ ಅನುಧಾನ
ಕಾರವಾರ:ಪ್ರವಾಸೋದ್ಯಮ ಇಲಾಖೆಯಿಂದ ರಾಜ್ಯದ ಮೂರು ಕಡಲ ತೀರ ಅಭಿವೃದ್ದಿಗೆ 92ಕೋಟಿ ಅನುಧಾನ ಬಿಡುಗಡೆ ಮಾಡಿರುವದಾಗಿ ಪ್ರವಾಸೋದ್ಯಮ ಇಲಾಖೆ ನಿರ್ದೇಶಕಿ ಮಂಜುಳಾ ತಿಳಿಸಿದರು. ಸ್ಥಳ ಪರಿಶೀಲನೆಗಾಗಿ ಬುಧವಾರ ಕಾರವಾರಕ್ಕೆ ಭೇಟಿ ನೀಡಿದ ಅವರು ಮಾದ್ಯಮದವರೊಂದಿಗೆ ಮಾತನಾಡಿದರು. ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ 9 ಕಡಲ ತೀರ ಅಭಿವೃದ್ದಿಗೆ ಪ್ರವಾಸೋದ್ಯಮ ಇಲಾಖೆ ಆಸಕ್ತಿ ವಹಿಸಿದೆ. ಪ್ರವಾಸೋಧ್ಯಮ ಬೆಳವಣಿಗೆಗೆ ಸ್ವಚ್ಚತೆ ಪ್ರಮುಖವಾಗಿದ್ದು, … [Read more...] about ರಾಜ್ಯದ ಮೂರು ಕಡಲ ತೀರ ಅಭಿವೃದ್ದಿಗೆ 92ಕೋಟಿ ಅನುಧಾನ