ಹಳಿಯಾಳ :- ಜಿಲ್ಲೆಯಲ್ಲಿ ಉದ್ಭವಿಸಿರುವ ಮರಳು ಸಮಸ್ಯೆಗೆ ಪರಿಹಾರ ನೀಡಬೇಕು ಹಾಗೂ ಕಟ್ಟಡ ಕಾರ್ಮಿಕರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನವೆಂಬರ್ ದಿ.2 ರಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರ ಹಳಿಯಾಳದ ಅವರ ನಿವಾಸದ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಸಿಐಟಿಯು ಸಂಘಟನೆ ರಾಜ್ಯ ಉಪಾಧ್ಯಕ್ಷ ಹರೀಶ ನಾಯ್ಕ ಹೇಳಿದರು. ಪಟ್ಟಣದಲ್ಲಿ ಸೋಮವಾರ ಕಟ್ಟಡ ಕಾರ್ಮಿಕರ ಸಂಘದ ಮುಖಂಡರೊಂದಿಗೆ ಜಂಟಿಯಾಗಿ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ … [Read more...] about ಮರಳು ಸಮಸ್ಯೆಗೆ ಪರಿಹಾರ ನೀಡಿ- ಸಿಐಟಿಯು ಸಂಘಟನೆ ಆಗ್ರಹ ನವೆಂಬರ್ ೨ ರಂದು ಸಚಿವ ದೇಶಪಾಂಡೆ ಮನೆ ಎದುರು ಪ್ರತಿಭಟನೆ – ಹರೀಶ ನಾಯ್ಕ