ಮಂಗಳೂರು: ಉರ್ವಾ ಪೊಲೀಸ್ ಠಾಣೆ ಎಎಸ್ಐ ಮೇಲೆ ದುಷ್ಕರ್ಮಿಗಳು ಮಂಗಳವಾರ ರಾತ್ರಿ ಹಲ್ಲೆ ನಡೆಸಿದ್ದಾರೆ. ಲೇಡಿಹಿಲ್ ಸರ್ಕಲ್ ಬಳಿ ಬೈಕಿನಲ್ಲಿ ಬಂದ ಇಬ್ಬರು, ರಾತ್ರಿ ಗಸ್ತಿನಲ್ಲಿದ್ದ ಐತಪ್ಪ ಅವರನ್ನು ಅಡ್ಡಗಟ್ಟಿ ಅವರ ತಲೆಗೆ ರಾಡ್ನಿಂದ ಹೊಡೆದು ಪರಾರಿಯಾಗಿದ್ದಾರೆ. ಮಂಗಳವಾರದಂದು ಯಾವುದೇ ಪೂರ್ವ ಅನುಮತಿ ಇಲ್ಲದೆ ಕಮಿಷನರ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಲು ಯತ್ನಿಸಿದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) … [Read more...] about ಮಂಗಳೂರು ಎಎಸ್ಐ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ