ಹೊನ್ನಾವರ: ಕರ್ನಾಟಕ ವಿಶ್ವವಿದ್ಯಾಲಯ ವ್ಯಾಪ್ತಿಯ ಅಂತರ್ ಮಹಾವಿದ್ಯಾಲಯಗಳ ಮಹಿಳೆಯರ ಏಕ ವಲಯ ವಾಲಿಬಾಲ್ ಪಂದ್ಯಾವಳಿ ಹಾಗೂ ಆಯ್ಕೆ ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಸೆ.7 ಹಾಗೂ 8ರಂದು 2 ದಿನಗಳ ಕಾಲ ನಡೆಯಲಿದೆ. 7ರಂದು ಬೆಳಿಗ್ಗೆ 11-30ಕ್ಕೆ ಬೆಳಕು ಟ್ರಸ್ಟ್‍ನ ಅಧ್ಯಕ್ಷ ನಾಗರಾಜ ನಾಯಕ ಪಂದ್ಯಾವಳಿಯನ್ನು ಉದ್ಘಾಟಿಸಲಿದ್ದು ಎಂಪಿಇ ಸೊಸೈಟಿಯ ಅಧ್ಯಕ್ಷ ಡಾ.ಎಂ.ಪಿ.ಕರ್ಕಿ ಉಪಸ್ಥಿತರಿರುವರು. ಕವಿವಿ ಕ್ರೀಡಾ ವಿಭಾಗದ ನಿರ್ದೇಶಕ … [Read more...] about ಮಹಿಳೆಯರ ವಾಲಿಬಾಲ್ ಪಂದ್ಯಾವಳಿ ಹಾಗೂ ಆಯ್ಕೆ 8ರಿಂದ