ಕಾರವಾರ: ಗೋವಾದಿಂದ ಅಕ್ರಮವಾಗಿ ರೈಲಿನ ಮೂಲಕ ಸಾಗಿಸುತ್ತಿದ್ದ ಮದ್ಯದ ಬಾಟಲಿಗಳನ್ನು ರೈಲ್ವೇ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮತ್ಸ್ಯಗಂದ ಎಕ್ಸಪ್ರೆಸ್ ರೈಲಿನಲ್ಲಿ ಕಾನೂನು ಬಾಹಿರವಾಗಿ 60 ಸಾವಿರ ರೂ ಮೌಲ್ಯದ ಅಕ್ರಮ ಮದ್ಯವನ್ನು ಸಾಗಿಸಲಾಗುತ್ತಿತ್ತು. ತಪಾಸಣೆ ವೇಳೆ ಇವು ಸಿಕ್ಕಿ ಬಿದ್ದಿವೆ. ಎಲ್ಲವನ್ನು ಅಬಕಾರಿ ಇಲಾಖೆಗೆ ಹಸ್ತಾಂತರಿಸಲಾಗಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ. … [Read more...] about ರೈಲಿನಲ್ಲಿ ಸಾಗಿಸುತ್ತಿದ್ದ ಅಕ್ರಮ ಮದ್ಯ;ಪೊಲೀಸರ ವಶಕ್ಕೆ