ಅಂಕೋಲಾ, ತಾಲೂಕಿನ ಮಾದನಗೇರಿಯ ಬಳಲೆಯ ಅಪೂರ್ವ ಎಜ್ಯುಕೇಶನ್ ಸೊಸೈಟಿಯ ವಾರ್ಷಿಕ ಸ್ನೇಹ ಸಮ್ಮೇಳನವು ಅಪೂರ್ವ ಆಂಗ್ಲಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿತು. ಈ ಕಾರ್ಯಕ್ರಮವನ್ನು ಅಂಕೋಲಾ ತಾಲೂಕಿನ ತಾಲೂಕ ಪಂಚಾಯತದ ಅಧ್ಯಕ್ಷರಾದ ಸುಜಾತ ಗಾಂವಕರ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಇಂತಹ ವಾರ್ಷಿಕೋತ್ಸವ ಕಾರ್ಯಕ್ರಮಗಳು ಮಕ್ಕಳ ಪ್ರತಿಭಾ ಪ್ರದರ್ಶನಕ್ಕೆ ಒಂದು ವೇದಿಕೆಯಾಗಿದ್ದು ಅವರ ಸುಪ್ತ ಪ್ರತಿಭೆಗಳು ಇಲ್ಲಿ ಅನಾವರಣಗೊಳ್ಳುತ್ತವೆ ಎಂದರು. ಮುಖ್ಯ … [Read more...] about ಪ್ರತಿಭೆಗಳ ಅನಾವರಣಕ್ಕೆ ವಾರ್ಷಿಕೋತ್ಸವಗಳು ಸೂಕ್ತ ವೇದಿಕೆ