ಹಳಿಯಾಳ: ಮನುಷ್ಯನ ದೇಹದಲ್ಲಿನ ಎಲ್ಲ ರೀತಿಯ ರೋಗಗಳಿಗೆ ಉತ್ತಮ ಪರಿಹಾರ ಎಂದು ಪದೇ ಪದೇ ಸಾಬಿತಾಗುತ್ತಿರುವ ಆರೋಗ್ಯ ರಕ್ಷಾ ಕವಚವಾದ ಯೋಗಾಭ್ಯಾಸವನ್ನು ಎಲ್ಲರೂ ತಮ್ಮ ಜೀವನದಲ್ಲಿ ರೂಢಿಸಿಕೊಂಡರೇ ಉತ್ತಮ ಆರೋಗ್ಯ ಹೊಂದುವುದರ ಜೊತೆಗೆ ರೋಗ ನಿವಾರಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು ಆದ್ದರಿಂದ ಎಲ್ಲರೂ ಯೋಗಾಭ್ಯಾಸದತ್ತ ಗಮನಹರಿಸುವಂತೆ ತಾಲೂಕಾ ದಂಡಾಧಿಕಾರಿ ಹಾಗೂ ತಹಶೀಲ್ದಾರ್ ವಿದ್ಯಾಧರ ಗುಳಗುಳಿ ಕರೆ ನೀಡಿದರು. ತಾಲೂಕಾ ಆಡಳಿತ, ತಾಲೂಕಾ ಪಂಚಾಯತಿ ಹಾಗೂ ಪುರಸಭೆ, … [Read more...] about ಆರೋಗ್ಯ ರಕ್ಷಾ ಕವಚವಾದ ಯೋಗಾಭ್ಯಾಸವನ್ನು ಎಲ್ಲರೂ ರೂಢಿಸಿಕೊಳ್ಳಬೇಕು.. ತಹಶಿಲ್ದಾರ್ ವಿದ್ಯಾಧರ ಗುಳಗುಳಿ
ಎಲ್ಲರೂ
ದೇಶಾಭಿಮಾನ ಎಲ್ಲರೂ ಪಾಲಿಸಿದರೇ ಸದೃಢ ಭಾರತ ನಿರ್ಮಾಣ ಸಾಧ್ಯ
ಹಳಿಯಾಳ:ಅಪ್ರತಿಮ ದೇಶಭಕ್ತ ಸಕಲ ಸಮಾಜದವರನ್ನು ಪ್ರೀತಿಸಿ ದೇಶ ಸೇವೆಗೆ ಅಣಿಗೊಳಿಸುತ್ತಿದ್ದ ಛತ್ರಪತಿ ಶಿವಾಜಿ ಮಹಾರಾಜರು ಕೇವಲ ಮರಾಠ ಸಮಾಜಕ್ಕೆ ಸಿಮಿತವಾಗಿರಲಿಲ್ಲಾ ಪ್ರಸ್ತುತವಾಗಿಯೂ ಅವರು ಎಲ್ಲ ಸಮಾಜದವರಿಗೂ ಆದರ್ಶವಾಗಿರುವ ದೇಶಾಭಿಮಾನಿ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಹಳಿಯಾಳ ತಾಲೂಕಾ ಕ್ಷತ್ರೀಯ ಮರಾಠ ಪರಿಷತ್ ಅಧ್ಯಕ್ಷರ ಎಸ್.ಎಲ್.ಘೋಟ್ನೇಕರ ಹೇಳಿದರು. ಪಟ್ಟಣದಲ್ಲಿ ಕ್ಷತ್ರೀಯ ಮರಾಠಾ ಪರಿಷತ್‍ನಿಂದ ನಡೆದ ಛತ್ರಪತಿ ಶಿವಾಜಿರಾವ್ ಶಹಾಜಿರಾವ್ ಬೋಸಲೆ … [Read more...] about ದೇಶಾಭಿಮಾನ ಎಲ್ಲರೂ ಪಾಲಿಸಿದರೇ ಸದೃಢ ಭಾರತ ನಿರ್ಮಾಣ ಸಾಧ್ಯ
ಕಿಚ್ಚು ಮತ್ತು ಪ್ರಜಾವಾತ್ಸಲ್ಯ ಮನೋಬಾವವನ್ನು ಎಲ್ಲರೂ ಅಳವಡಿಸಿಕೊಳ್ಳಬೇಕಾಗಿದೆ;ಜಿಲ್ಲಾಧಿಕಾರಿ ಹೆಚ್.ಪ್ರಸನ್ನ
ಕಾರವಾರ: ಕಿತ್ತೂರು ವೀರರಾಣಿ ಚೆನ್ನಮ್ಮಾಳ ಸ್ವಾತಂತ್ರ್ಯ ಹೋರಾಟದ ಕಿಚ್ಚು ಮತ್ತು ಪ್ರಜಾವಾತ್ಸಲ್ಯ ಮನೋಬಾವವನ್ನು ಎಲ್ಲರೂ ಅಳವಡಿಸಿಕೊಳ್ಳಬೇಕಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಹೆಚ್.ಪ್ರಸನ್ನ ಹೇಳಿದರು. ಅವರು ಜಿಲ್ಲಾ ಪಂಚಾಯತ, ಜಿಲ್ಲಾಡಳಿತ, ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಧಿಕಾರಗಳ ಕಚೇರಿ ಸಭಾ ಭವನದಲ್ಲಿ ನಡೆದ 193ನೇ ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯೋತ್ಸವ ಉದ್ಘಾಟಿಸಿ ಮಾತನಾಡಿ ಬ್ರೀಟಿಷರ ಆಡಳಿತದ ವಿರುದ್ದ ಹೋರಾಡಿದ … [Read more...] about ಕಿಚ್ಚು ಮತ್ತು ಪ್ರಜಾವಾತ್ಸಲ್ಯ ಮನೋಬಾವವನ್ನು ಎಲ್ಲರೂ ಅಳವಡಿಸಿಕೊಳ್ಳಬೇಕಾಗಿದೆ;ಜಿಲ್ಲಾಧಿಕಾರಿ ಹೆಚ್.ಪ್ರಸನ್ನ
ರೋಗಮುಕ್ತ ಸಮಾಜದ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸ ಬೇಕು;ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ : ಮಕ್ಕಳು ದೇಶದ ಆಸ್ತಿಯಾಗಿದ್ದು ಅವರ ಆರೋಗ್ಯ ಕುರಿತು ಪಾಲಕರು ಹಾಗೂ ಶಿಕ್ಷಕರು ಹೆಚ್ಚಿನ ಜವಾಬ್ದಾರಿ ವಹಿಸಿ ಮಕ್ಕಳಿಗೆ ಉತ್ತಮ ಆರೋಗ್ಯ ಮತ್ತು ನೈರ್ಮಲ್ಯದ ಕುರಿತು ಅರಿವು ಮೂಡಿಸುವುದರೊಂದಿಗೆ ರೋಗಮುಕ್ತ ಸಮಾಜದ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸಬೇಕೆಂದು ಸಚಿವ ಆರ್.ವಿ.ದೇಶಪಾಂಡೆ ಕರೆ ನೀಡಿದರು. ಗುರುವಾರ ಪಟ್ಟಣದ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಇಲಾಖೆಯವರು ಆಯೋಜಿಸಿದ್ದ ಜಿಲ್ಲಾ ಮಟ್ಟದ ರಾಷ್ಟ್ರೀಯ ಜಂತು ಹುಳು ನಿವಾರಣೆ ದಿನ … [Read more...] about ರೋಗಮುಕ್ತ ಸಮಾಜದ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸ ಬೇಕು;ಸಚಿವ ಆರ್.ವಿ.ದೇಶಪಾಂಡೆ