ಹೊನ್ನಾವರ ತಾಲೂಕಿನ ಎಸ್.ಡಿ.ಎಮ್. ಕಾಲೇಜ ಹಾಗೂ ವಿಶ್ವ ವಿದ್ಯಾಲಯ ಧಾರವಾಡ ಇವರ ಸಂಯುಕ್ತ ಆಶ್ರಯದಲ್ಲಿ ಅಂತರ್ ಮಹಾವಿದ್ಯಾಲಯ ಮಹಿಳೆಯರ ಏಕವಲಯ ವಾಲಿಬಾಲ್ ಪಂದ್ಯಾವಳಿ ಹಾಗೂ ಯೂನಿವರ್ಸಿಟಿ ಬ್ಲೂ ಸೆಲೆಕ್ಷನ್ ಕಾರ್ಯಕ್ರಮವನ್ನು ಎಸ್.ಡಿ.ಎಮ್. ಕಾಲೇಜ ಆವರಣದಲ್ಲಿನಡೆಯಿತು . ಈ ಕಾರ್ಯಕ್ರಮವನ್ನ್ನು ನಿವೃತ್ತ ಡಿ.ಎಫ್.ಓ. ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷ ನಾಗರಾಜ ನಾಯಕ ತೊರ್ಕೆ ಉದ್ಘಾಟಿಸಿ ಮಾತನಾಡಿ ಮನುಷ್ಯನ ಜೀವನದಲ್ಲಿ ಶಿಕ್ಷಣದಷ್ಟೇ ಕ್ರೀಡೆಗಳೂ … [Read more...] about ಕ್ರೀಡೆಗಳಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿ