ಹೊನ್ನಾವರ: ಅಡುಗೆ ಅನಿಲ ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಉತ್ತರ ಕನ್ನಡ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದ ಶರಾವತಿ ಸರ್ಕಲ್ ಬಳಿ ಗ್ಯಾಸ್ ಸಿಲೆಂಡರ್ ಹೊತ್ತು, ಕಣ್ಣಿಗೆ ಕಪ್ಪು ಪಟ್ಟಿ ಧರಿಸಿ ವಿನೂತನವಾಗಿ ಪ್ರತಿಭಟನೆ ನಡೆಸಿದರು. ಪಟ್ಟಣದ ಶರಾವತಿ ಸರ್ಕಲ್ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಹಾಗೂ ರಾಜ್ಯ ಸರ್ಕಾರ ಜನಸಾಮನ್ಯರಿಗೆ ಸಂಕಷ್ಟ ನೀಡುತ್ತಿದೆ. ಕೊರೊನಾ ಸಂಕಷ್ಟದ ನಡುವೆ ಬೆಲೆ ಏರಿಕೆಯ ಬಿಸಿ ಕೊಡುತ್ತಿದೆ. ಎಂದು … [Read more...] about ರಸ್ತೆ ಮಧ್ಯೆ ಖಾಲಿ ಸಿಲೆಂಡರ್ ಇಟ್ಟು ಪ್ರತಿಭಟಿಸಿದ ಕಾಂಗ್ರೇಸ್ ಮಹಿಳಾ ಕಾರ್ಯಕರ್ತರು