ಹಳಿಯಾಳ :ಸರ್ಕಾರ ಮಹಿಳೆಯರ ಶ್ರೇಯೋಭಿವೃದ್ದಿಗಾಗಿ ಹಲವಾರು ಯೋಜನೆಗಳನ್ನು ರೂಪಿಸಿದ್ದು ಅವುಗಳ ಸಂಪೂರ್ಣ ಪ್ರಯೋಜನ ಪಡೆದುಕೊಂಡು, ಮಹಿಳೆಯರು ವಿವಿಧ ಉದ್ಯೋಗಗಳಲ್ಲಿ ಕೌಶಲಗಳನ್ನು ಬೆಳಸಿಕೊಂಡು ಚಿಕ್ಕ ಚಿಕ್ಕ ಉದ್ಯಮಿಗಳನ್ನು ಪ್ರಾರಂಭಿಸಿ ಆ ಮೂಲಕ ಇನ್ನಷ್ಟು ಮಹಿಳೆಯರಿಗೆ ಉದ್ಯೋಗ ನೀಡುವತ್ತ ದಾಪುಗಾಲು ಹಾಕಬೇಕೆಂದು ತಹಶೀಲ್ದಾರ್ ವಿದ್ಯಾಧರ ಗುಳಗುಳಿ ಕರೆ ನೀಡಿದರು. ತಾಲೂಕಾ ಆಡಳಿತ, ತಾಲೂಕಾ ಪಂಚಾಯತ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆÀ, ದೇಶಪಾಂಡೆ … [Read more...] about ಮಹಿಳೆಯರ ಸಬಲೀಕರಣದತ್ತ ಒಂದು ಹೆಜ್ಜೆ ಹಳಿಯಾಳದಲ್ಲಿ ಒಂದು ದಿನದ ವಿಶಿಷ್ಠ ಕಾರ್ಯಾಗಾರ
ಒಂದು ದಿನದ
ಗುಣವಂತೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆದ ಎಸ್. ಎಸ್.ಎಲ್,ಸಿ ಪಿಯುಸಿ ನಂತರ ಮುಂದೆ ಇರುವ ಅವಕಾಶಗಳ ಕುರಿತ ಒಂದು ದಿನದ ಕಾರ್ಯಗಾರ
ಹೊನ್ನಾವರ: ಒಕ್ಕಲಿಗ ಯುವ ವೇದಿಕೆ ಹಾಗೂÀ ಗ್ರಾಮ ಸಮಿತಿ ಗುಣವಂತೆ ಇವರ ಸಂಯುಕ್ತ ಆಶ್ರಯದಲ್ಲಿ ಎಸ್. ಎಸ್.ಎಲ್,ಸಿ ಪಿಯುಸಿ ನಂತರ ಮುಂದೆ ಇರುವ ಅವಕಾಶಗಳ ಕುರಿತ ಒಂದು ದಿನದ ಕಾರ್ಯಗಾರ ಗುಣವಂತೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆಯಿತು.ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದ ಡಾಕ್ಟರ್ ಸತೀಶ ಶೇಟ್ ಮಾತನಾಡಿ ಪ್ರಸ್ತುತ ದಿನಗಳಲ್ಲಿ ಶೈಕ್ಷಣಿÉಕ ಮಾಹಿತಿ ಒದಗಿಸುವ ಅನೇಕ ಕಾರ್ಯಕ್ರಮಗಳು ಪಟ್ಟಣ ವ್ಯಾಪ್ತಿಯಲ್ಲಿ ನಡೆಯುತ್ತದೆ ಆದರೆ … [Read more...] about ಗುಣವಂತೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆದ ಎಸ್. ಎಸ್.ಎಲ್,ಸಿ ಪಿಯುಸಿ ನಂತರ ಮುಂದೆ ಇರುವ ಅವಕಾಶಗಳ ಕುರಿತ ಒಂದು ದಿನದ ಕಾರ್ಯಗಾರ
ನೂತನ ಪಿಂಚಣಿ ಯೋಜನೆ ವಿರೋಧಿಸಿ ದಿ. 20 ಶನಿವಾರದಂದು “ಫ್ರೀಡಂಪಾರ್ಕ್ ಚಲೋ” ಒಂದು ದಿನದ ಉಪವಾಸ ಸತ್ಯಾಗ್ರಹ
ಹಳಿಯಾಳ:01.04.2006 ರ ನಂತರ ಸರ್ಕಾರಿ ಸೇವೆಗೆ ಸೇರಿರುವ ನೌಕರರಿಗೆ ಜಾರಿ ಮಾಡಿರುವ ಅವೈಜ್ಞಾನಿಕ ರಾಷ್ಟ್ರೀಯ ಪಿಂಚಣಿ ಯೋಜನೆ(ಎನ್.ಪಿ.ಎಸ್), ನೂತನ ಪಿಂಚಣಿ ಯೋಜನೆ ವಿರೋಧಿಸಿದಿ. 20 ಶನಿವಾರದಂದು “ಫ್ರೀಡಂಪಾರ್ಕ್ ಚಲೋ” ಒಂದು ದಿನದ ಉಪವಾಸ ಸತ್ಯಾಗ್ರಹ ಹೋರಾಟದಲ್ಲಿ ಪಾಲ್ಗೊಳ್ಳಲು ಹಳಿಯಾಳದಿಂದ ಸಾವಿರಾರು ಎನ್.ಪಿಎಸ್ ನೌಕರರು ತೆರಳುತ್ತಿರುವುದಾಗಿ ಕರ್ನಾಟಕ ರಾಜ್ಯ ಸರ್ಕಾರಿ ಎನ್ಪಿಎಸ್ ನೌಕರರ ಸಂಘದ ಹಳಿಯಾಳ ಅಧ್ಯಕ್ಷ ರಮೇಶ ಪಾಟೀಲ ತಿಳಿಸಿದ್ದಾರೆ. ಈ ಕುರಿತು … [Read more...] about ನೂತನ ಪಿಂಚಣಿ ಯೋಜನೆ ವಿರೋಧಿಸಿ ದಿ. 20 ಶನಿವಾರದಂದು “ಫ್ರೀಡಂಪಾರ್ಕ್ ಚಲೋ” ಒಂದು ದಿನದ ಉಪವಾಸ ಸತ್ಯಾಗ್ರಹ