ಭಟ್ಕಳ:ಸಹಾಯಕ ಆಯುಕ್ತರ ವಾಹನವನ್ನು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಸರಕಾರಿ ಕೆಲಸಕ್ಕೆ ಅಡ್ಡಿ ಪಡಿಸಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಇಬ್ಬರ ಮೇಲೆ ಮುರ್ಡೇಶ್ವರ ಠಾಣೆಯಲ್ಲಿ ಸಹಾಯಕ ಆಯುಕ್ತ ಎಂ. ಎನ್. ಮಂಜುನಾಥ ಅವರು ದೂರು ದಾಖಲಿಸಿದ್ದು ಓರ್ವನನ್ನು ಬಂಧಿಸಿದ್ದು ಇನ್ನೋರ್ವನ ಬಂಧನಕ್ಕೆ ಪೊಲಿಸರು ಬಲೆ ಬೀಸಿದ್ದಾರೆ. ಬಂಧಿತನನ್ನು ಈಶ್ವರ ರಾಮಸ್ವಾಮಿ ಎಂದು ಗುರುತಿಸಲಾಗಿದೆ. ಸಹಾಯಕ ಆಯುಕ್ತರಾದ ಎಂ. ಎನ್. ಮಂಜುನಾಥ ಅವರು ಜಿಲ್ಲಾಧಿಕಾರಿಗಳ ಮೌಖಿಕ … [Read more...] about ಸಹಾಯಕ ಆಯುಕ್ತರ ವಾಹನವನ್ನು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದನೆ:ಓರ್ವನ ಬಂಧನ