ಮಂಗಳೂರು : ದುಬೈನಿಂದ ಇಲ್ಲಿಯ ಬಜ್ಪೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಕಾಸರಗೋಡಿನ ವ್ಯಕ್ತಿಯೊಬ್ಬರಿಂದ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಒಟ್ಟು ₹10 . 50 ಲಕ್ಷ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ . ಕಾಸರಗೋಡಿನ ಚಟ್ಟಂಚಾಲ್ ನಿವಾಸಿ ಅಬ್ದುಲ್ ರಜಾಕ್ ಎಂಬವರಿಂದ 24 ಕ್ಯಾರೆಟ್ನ 349 . 80 ಗ್ರಾಂ ತೂಕದ ನಾಲ್ಕು ಚಿನ್ನದ ಬಿಸ್ಕಿಟ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಬುಧವಾರ ಸಂಜೆ 6 .30 ಕ್ಕೆ ಸ್ಪೈಸ್ ಜೆಟ್ ವಿಮಾನದ ಮೂಲಕ … [Read more...] about ಬಜ್ಪೆ ವಿಮಾನ ನಿಲ್ದಾಣದಲ್ಲಿ ₹ 10 .50 ಲಕ್ಷ ಮೌಲ್ಯದ ಚಿನ್ನದ ಬಿಸ್ಕಿಟ್ ವಶ
ಕಂದಾಯ
ಅಕ್ರಮವಾಗಿ ಸಂಗ್ರಹಿಸಿಟ್ಟ 9 ಸಾವಿರ ರೂ. ಮೌಲ್ಯದ ಮರಳು ವಶ
ಹೊನ್ನಾವರ ;ತಾಲೂಕಿನ ಕುಳಕೋಡದ ಶರಾವತಿ ಕೋಡಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟ 9 ಸಾವಿರ ರೂ. ಮೌಲ್ಯದ ಮರಳು ಹಾಗೂ ಸಾಗಾಟಕ್ಕೆ ಬಳಸಲಾದ ಎರಡು ಯಾಂತ್ರಿಕೃತ ದೋಣಿಗಳನ್ನು ಭಟ್ಕಳ ಉಪವಿಭಾಗಾಧಿಕಾರಿ ಎನ್.ಎಮ್.ಮಂಜುನಾಥ ನೇತೃತ್ವದಲ್ಲಿ ಕಂದಾಯ ಅಧಿಕಾರಿಗಳು ಹಾಗು ಪೊಲೀಸ್ ಸಿಬ್ಬಂದಿಗಳು ವಶಪಡಿಸಿಕೊಂಡಿದ್ದಾರೆ. ಕುಳಕೋಡದ ವೆಂಕಟ್ರಮಣ ದತ್ತ ಹೆಗಡೆ ಎಂಬುವರ ಮಾಲ್ಕಿ ಜಾಗದಲ್ಲಿ ಅಕ್ರಮವಾಗಿ ಮರಳನ್ನು ಸಂಗ್ರಹಿಸಿಟ್ಟಿದ್ದರು. ಅಧಿ ಕಾರಿಗಳು ತಂಡ ದಾಳಿ ನಡೆಸಿದ್ದಾರೆ. … [Read more...] about ಅಕ್ರಮವಾಗಿ ಸಂಗ್ರಹಿಸಿಟ್ಟ 9 ಸಾವಿರ ರೂ. ಮೌಲ್ಯದ ಮರಳು ವಶ