ಕಾರವಾರ: ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು ಪ್ರಸ್ತಕ ಸಾಲಿನ ಶಿಷ್ಯವೇತನಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಡಿಸೆಂಬರ 15 ಕೊನೆಯ ದಿನವಾಗಿರುತ್ತದೆ. ಶಾಸ್ತ್ರೀಯ ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ, ನೃತ್ಯ ಸುಗಮ ಸಂಗೀತ, ಕಥಾ ಕೀರ್ತನ ಮತ್ತು ಗಮಕ ಈ ಆರು ಕಲಾಕ್ಷೇತ್ರದಲ್ಲಿ ಅಭ್ಯಾಸ ಮಾಡುತ್ತಿರುವ 16 ರಿಂದ 24 ವರ್ಷ ವಯೋಮಾನದ ಒಳಗಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅರ್ಜಿಗಳನ್ನು … [Read more...] about ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು ಪ್ರಸ್ತಕ ಸಾಲಿನ ಶಿಷ್ಯವೇತನಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ