ಕಾರವಾರ:ಜಿಲ್ಲಾ ಕೇಂದ್ರದಲ್ಲಿದ್ದ ವಕ್ಟ್ ಕಚೇರಿಯನ್ನು ಏಕಾಏಕಿ ಶಿರಸಿಗೆ ವರ್ಗಾಯಿಸಿರುವ ಬಗ್ಗೆ ಜಿಲ್ಲೆಯ ವಿವಿಧ ವಕ್ಟ್ ಸಂಸ್ಥೆಗಳ ಅಧ್ಯಕ್ಷರು ವಿರೋಧ ವ್ಯಕ್ತಪಡಿಸಿದ್ದಾರೆ. ಶಿರಸಿಯಿಂದ ಮರಳಿ ಜಿಲ್ಲಾಕೇಂದ್ರ ಕಾರವಾರಕ್ಕೆ ಈ ಕಚೇರಿ ವರ್ಗಾಯಿಸುವಂತೆ ಶುಕ್ರವಾರ ಜಿಲ್ಲಾಧಿಕಾರಿಗಳನ್ನು ಆಗ್ರಹಿಸಿದರು.ರಾಜ್ಯ ವಕ್ಫ್ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಈ ಬಗ್ಗೆ ಹೊರಡಿಸಿದ್ದ ಅಧಿಕೃತ ಜ್ಞಾಪನವನ್ನು ಹೈಕೋರ್ಟ್‍ನಲ್ಲಿ ರಿಟ್ ಪೆಟಿಶನ್ ಸಲ್ಲಿಸಿ … [Read more...] about ವಕ್ಟ ಕಚೇರಿ ಸ್ಥಳಾಂತರಕ್ಕೆ ವಿರೋಧ
ಕಚೇರಿ
ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ಪ್ರತಿಭಟನೆ
ಕಾರವಾರ:ನಿಷ್ಠಾವಂತ ಅಧಿಕಾರಿಗಳನ್ನು ಸರ್ಕಾರ ಪದೇ ಪದೇ ವರ್ಗಾವಣೆ ಮಾಡುತ್ತಿರುವದನ್ನು ಹಾಗೂ ಹಿಂದೂ ಸಂಘಟನೆ ಕಾರ್ಯಕರ್ತರ ಹತ್ಯೆ ಖಂಡಿಸಿ ಬಿಜೆಪಿ ಜಿಲ್ಲಾ ಘಟಕದ ಕಾರ್ಯಕರ್ತರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ರೇಖಾ ಹೆಗಡೆ ಮಾತನಾಡಿ, ಕಾಂಗ್ರೆಸ್ ರಾಜ್ಯದಲ್ಲಿ ಆಡಳಿತಕ್ಕೆ ಬಂದನಂತರ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಮಹಿಳಾ ಅಧಿಕಾರಿಯೊಬ್ಬರು ಅವ್ಯವಹಾರ ಬಯಲು ಮಾಡಿದರೆ ಅವರನ್ನು … [Read more...] about ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ಪ್ರತಿಭಟನೆ
ಬುಡಕಟ್ಟು ಜನಾಂಗದವರಿಂದ ಪ್ರತಿಭಟನೆ
ಕಾರವಾರ:ಜಿಲ್ಲಾಧಿಕಾರಿಗಳ ಕಚೇರಿ ಬಳಿ ಸೋಮವಾರ ಆಗಮಿಸಿ ನೂರಾರು ಸಿದ್ಧಿ ಸಮುದಾಯದ ಜನರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.ಅರಣ್ಯ ಹಕ್ಕು ಕಾಯಿದೆಯಡಿ ತಿರಸ್ಕøತಗೊಂಡ ಜಿಲ್ಲೆಯ ಬುಡಕಟ್ಟು ಸಿದ್ಧಿ ಸಮುದಾಯದ ಅರ್ಜಿಗಳನ್ನು ಪುನರ್‍ಪರಿಶೀಲಿಸುವದರ ಜೊತೆ ಉದ್ಯೋಗ ಮೀಸಲಾತಿ ಒದಗಿಸುವಂತೆ ಆಗ್ರಹಿಸಿ ಜಿಲ್ಲಾ ಬುಡಕಟ್ಟು ಅಭಿವ್ಯಕ್ತಿ ವೇದಿಕೆ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದರು.ಬುಡಕಟ್ಟುಗಳ … [Read more...] about ಬುಡಕಟ್ಟು ಜನಾಂಗದವರಿಂದ ಪ್ರತಿಭಟನೆ
ಶರತ್ ಮಡಿವಾಳರನ್ನುಹತ್ಯೆಗೈದ ದುಷ್ಕರ್ಮಿಗಳನ್ನು ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ
ದಾಂಡೇಲಿ :ದಕ್ಷಿಣಕನ್ನಡಜಿಲ್ಲೆಯ ಬಂಟ್ವಾಳ ತಾಲೂಕಿನ ನಿವಾಸಿ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಕ್ರೀಯಕಾರ್ಯಕರ್ತ ದಿ: ಶರತ್ ಮಡಿವಾಳ ಅವರನ್ನು ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿರುವುದುಖಂಡನೀಯವಾಗಿದ್ದು, ತಕ್ಷಣವೆ ದುಷ್ಕರ್ಮಿಗಳನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ನಗರದ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗ ದಳ ಘಟಕವು ಸೋಮವಾರ ನಗರದಕೇಂದ್ರ ಬಸ್ ನಿಲ್ದಾಣದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ವಿಶೇಷ … [Read more...] about ಶರತ್ ಮಡಿವಾಳರನ್ನುಹತ್ಯೆಗೈದ ದುಷ್ಕರ್ಮಿಗಳನ್ನು ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ
ಪರಾರಿಯಾಗಿದ್ದ ಪೋಸ್ಟ್ ಮಾಸ್ಟರ್ ಬಂಧನ
ಕಾರವಾರ:ಬೈತಖೋಲ್ ಅಂಚೆ ಕಚೇರಿಯಲ್ಲಿ ಸಾರ್ವಜನಿಕರು ಇರಿಸಿದ್ದ ಹಣವನ್ನು ಲಪಟಾಯಿಸಿ ಪರಾರಿಯಾಗಿದ್ದ ಅಂಚೆ ಮಾಸ್ತರನನ್ನು ಪೊಲೀಸರು ಬಂಧಿಸಿದ್ದಾರೆ. ಕಡವಾಡ ಮೂಲದ ಲಕ್ಷಣ ನಾಯ್ಕ ಬಂದಿತ ಆರೋಪಿ. ಕಳೆದ ಹಲವು ವರ್ಷಗಳಿಂದ ಅಂಚೆ ಇಲಾಖೆಯಲ್ಲಿ ಹಂಗಾಮಿ ಅಂಚೆ ಮಾಸ್ತರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಈತ ಬೈತಖೋಲ್ ಭಾಗದ ಜನರ ವಿಶ್ವಾಸ ಗಳಿಸಿದ್ದ. ನಯವಾದ ಮಾತುಗಳಿಂದ ಜನರನ್ನು ನಂಬಿಸುತ್ತಿದ್ದ. ಅಂಚೆ ಇಲಾಖೆಯಲ್ಲಿ ವಿವಿಧ ಬಗೆಯ ಖಾತೆ ಹೊಂದಿದ್ದ ಸಾರ್ವಜನಿಕರು ತಮ್ಮ … [Read more...] about ಪರಾರಿಯಾಗಿದ್ದ ಪೋಸ್ಟ್ ಮಾಸ್ಟರ್ ಬಂಧನ