ಕಾರವಾರ: ಜಿಲ್ಲಾಕೇಂದ್ರ ಕಾರವಾರದಲ್ಲಿರುವ ಜಿಲ್ಲಾ ವಕ್ಫ್ ಕಚೇರಿಯನ್ನು ಶಿರಸಿಗೆ ಸ್ಥಳಾಂತರಿಸದಂತೆ ಕೋರಿ ತಾಲ್ಲೂಕಿನ ವಕ್ಫ್ ಸಂಸ್ಥೆಗಳ ಪದಾಧಿಕಾರಿಗಳು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು. ಈಗಾಗಲೇ ರಾಜ್ಯ ವಕ್ಫ್ ಮಂಡಳಿಯ ಕಾರ್ಯನಿರ್ವಾಹಣಾಧಿಕಾರಿಯು ಜಿಲ್ಲಾಕೇಂದ್ರ ಕಾರವಾರದ ಜಿಲ್ಲಾಧಿಕಾರಿ ಕಚೇರಿ ಕಟ್ಟಡದಲ್ಲಿರುವ ಜಿಲ್ಲಾ ವಕ್ಫ್ ಕಚೇರಿಯನ್ನು ಶಿರಸಿಗೆ ಸ್ಥಳಾಂತರಿಸಲು ಅಧಿಕೃತ ಆದೇಶವನ್ನು ಹೊರಡಿಸಿದ್ದಾರೆ. ಆದರೆ ಇಲ್ಲಿರುವ … [Read more...] about ಜಿಲ್ಲಾ ವಕ್ಫ್ ಕಚೇರಿಯನ್ನು ಶಿರಸಿಗೆ ಸ್ಥಳಾಂತರಿಸದಂತೆ, ವಕ್ಫ್ ಸಂಸ್ಥೆಗಳ ಪದಾಧಿಕಾರಿಗಳ ಮನವಿ