ಭಟ್ಕಳ:ದಿನಾಂಕ ಮೇ. 19ರಂದು ಶುಕ್ರವಾರ ಬೆಳಿಗ್ಗೆ 10.30 ಘಂಟೆಗೆ ಭಟ್ಕಳ ಹೆಸ್ಕಾಂ ಉಪ-ವಿಭಾಗೀಯ ಕಛೇರಿಯ ಆವರಣದಲ್ಲಿ ಗ್ರಾಹಕರ ಕುಂದುಕೊರತೆಗಳ ಸಂವಾದ ಸಭೆಯನ್ನು ಎರ್ಪಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅಂದು ಸಭೆಯಲ್ಲಿ ಸಿರಸಿಯ ಕಾರ್ಯ ಮತ್ತು ಪಾಲನಾ ವೃತ್ತದ ಅಧೀಕ್ಷಕ ಅಭಿಯಂತರರು(ವಿ) ಉಪಸ್ಥಿತರಿದ್ದ ಗ್ರಾಹಕರ ಕುಂದು ಕೊರತೆಗಳನ್ನು ಖುದ್ದಾಗಿ ಆಲಿಸಲಿದ್ದಾರೆ. ಕಾರಣ ತಾಲೂಕಿನ ವಿದ್ಯುತ್ ಗ್ರಾಹಕರು ಸಭೆಯಲ್ಲಿ ಭಾಗವಹಿಸಿ ತಮ್ಮ ತಮ್ಮ … [Read more...] about ಹೆಸ್ಕಾಂ ಉಪ-ವಿಭಾಗೀಯ ಕಛೇರಿಯ ಆವರಣದಲ್ಲಿ ಗ್ರಾಹಕರ ಕುಂದುಕೊರತೆಗಳ ಸಂವಾದ ಸಭೆ
ಕಛೇರಿ
ಶಿರಸ್ತೇದಾರ ಕಛೇರಿಯ ಬೇಜವಾಬ್ದಾರಿ ಕಾರ್ಯವೈಖರಿಯನ್ನು ಸರಿಪಡಿಸುವಂತೆ ಮನವಿ
ಹೊಸ ಪಡಿತರ ಚೀಟಿ ಪಡೆಯಲು ಇರುವ ನಿಯಮಾವಳಿ ಹಾಗೂ ಹಳಿಯಾಳ ಆಹಾರ ವಿಭಾಗದ ಆಹಾರ ಶಿರಸ್ತೇದಾರ ಕಛೇರಿಯ ಬೇಜವಾಬ್ದಾರಿ ಕಾರ್ಯವೈಖರಿಯಿಂದ ಸಾರ್ವಜನಿಕರಿಗೆ ಉಂಟಾಗುತ್ತಿರುವ ತೊಂದರೆಯನ್ನು ಅತೀ ಶೀಘ್ರದಲ್ಲಿ ಸರಿಪಡಿಸುವಂತೆ ನಗರದ ಬಿಜೆಪಿ ಎಸ್.ಸಿ ಮೋರ್ಚಾದ ಅಧ್ಯಕ್ಷ ದಶರಥ ಬಂಡಿವಡ್ಡರ ಅವರು ಜಿಲ್ಲಾ ಉಸ್ತುವಾರಿ ಸಚಿವರಿಗೆ, ಜಿಲ್ಲಾಧಿಕಾರಿಗಳಿಗೆ, ತಹಶೀಲ್ದಾರರಿಗೆ ಮತ್ತು ಆಹಾರ ವಿಭಾಗದ ಉಪ ನಿರ್ದೇಶಕರಿಗೆ ಲಿಖಿತ ಮನವಿ ಮಾಡಿ ಆಗ್ರಹಿಸಿದ್ದಾರೆ.ಅವರು ಸಲ್ಲಿಸಿದ ಮನವಿ … [Read more...] about ಶಿರಸ್ತೇದಾರ ಕಛೇರಿಯ ಬೇಜವಾಬ್ದಾರಿ ಕಾರ್ಯವೈಖರಿಯನ್ನು ಸರಿಪಡಿಸುವಂತೆ ಮನವಿ