ಬೆಂಗಳೂರು, ನವೆಂಬರ್ 9, 2018- ಒಂದು ವರ್ಷಕ್ಕಿಂತ ಹೆಚ್ಚು ಕಾಲದಿಂದ ಇತ್ಯರ್ಥವಾಗದೆ ಉಳಿದಿರುವ ಕಡತಗಳನ್ನು ವಿಲೇವಾರಿ ಮಾಡುವ ಉದ್ದೇಶದಿಂದ ನವೆಂಬರ್ 12ರಿಂದ 18ರವರೆಗೆ ಕಂದಾಯ ಇಲಾಖೆಯಲ್ಲಿ `ಕಡತ ವಿಲೇವಾರಿ ಸಪ್ತಾಹ'ವನ್ನು ಆಚರಿಸಲಾಗುವುದು ಎಂದು ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆಯವರು ಶುಕ್ರವಾರ ತಿಳಿಸಿದ್ದಾರೆ. ಕಂದಾಯ ಇಲಾಖೆಯಲ್ಲಿ ಬಹಳಷ್ಟು ಕಡತಗಳು ನಿಗದಿತ ಅವಧಿಯಲ್ಲಿ ವಿಲೇವಾರಿಯಾಗದೆ ಇರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು … [Read more...] about ನ.12ರಿಂದ 18ರವರೆಗೆ ಕಂದಾಯ ಇಲಾಖೆಯಲ್ಲಿ `ಕಡತ ವಿಲೇವಾರಿ ಸಪ್ತಾಹ’: ಸಚಿವ ದೇಶಪಾಂಡೆ