ಕಾರವಾರ:ಪ್ರವಾಸೋದ್ಯಮ ಇಲಾಖೆಯಿಂದ ರಾಜ್ಯದ ಮೂರು ಕಡಲ ತೀರ ಅಭಿವೃದ್ದಿಗೆ 92ಕೋಟಿ ಅನುಧಾನ ಬಿಡುಗಡೆ ಮಾಡಿರುವದಾಗಿ ಪ್ರವಾಸೋದ್ಯಮ ಇಲಾಖೆ ನಿರ್ದೇಶಕಿ ಮಂಜುಳಾ ತಿಳಿಸಿದರು. ಸ್ಥಳ ಪರಿಶೀಲನೆಗಾಗಿ ಬುಧವಾರ ಕಾರವಾರಕ್ಕೆ ಭೇಟಿ ನೀಡಿದ ಅವರು ಮಾದ್ಯಮದವರೊಂದಿಗೆ ಮಾತನಾಡಿದರು. ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ 9 ಕಡಲ ತೀರ ಅಭಿವೃದ್ದಿಗೆ ಪ್ರವಾಸೋದ್ಯಮ ಇಲಾಖೆ ಆಸಕ್ತಿ ವಹಿಸಿದೆ. ಪ್ರವಾಸೋಧ್ಯಮ ಬೆಳವಣಿಗೆಗೆ ಸ್ವಚ್ಚತೆ ಪ್ರಮುಖವಾಗಿದ್ದು, … [Read more...] about ರಾಜ್ಯದ ಮೂರು ಕಡಲ ತೀರ ಅಭಿವೃದ್ದಿಗೆ 92ಕೋಟಿ ಅನುಧಾನ
ಕಡಲ ತೀರ
ಕಾರವಾರ ಇಳಕಲ್ ರಸ್ತೆ ಅಗಲೀಕರಣಕ್ಕೆ ಆಗ್ರಹ
ಕಾರವಾರ:ಇಳಕಲ್ ರಾಜ್ಯ ಹೆದ್ದಾರಿಯನ್ನು ದುರಸ್ಥಿಗೊಳಿಸಿ ಅಗಲೀಕರಣ ಮಾಡುವಂತೆ ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆಯವರು ಶುಕ್ರವಾರ ಜಿಲ್ಲಾಡಳಿತವನ್ನು ಒತ್ತಾಯಿಸಿದರು. ಸರಕಾರವು ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಕೋಟಿ ಕೋಟಿ ರೂ.ಗಳನ್ನು ವ್ಯಯ ಮಾಡುತ್ತದೆ. ಆದರೆ ಕೇವಲ ಪ್ರವಾಸಿ ತಾಣಗಳನ್ನು, ಕಡಲ ತೀರಗಲನ್ನು ಅಭಿವೃದ್ಧಿ ಮಾಡುವುದರಿಂದ ಪ್ರವಾಸೋದ್ಯಮ ಅಭಿವೃದ್ಧಿ ಕಾಣುವುದದಿಲ್ಲ. ಬದಲಿಗೆ ಮುಖ್ಯವಾಗಿ ರಸ್ತೆಗಳ ಅಭಿವೃದ್ಧಿ ಆಗ ಬೇಕಾಗಿರುವುದು ಅವಶ್ಯಕವಾಗಿದೆ … [Read more...] about ಕಾರವಾರ ಇಳಕಲ್ ರಸ್ತೆ ಅಗಲೀಕರಣಕ್ಕೆ ಆಗ್ರಹ