ಹೊನ್ನಾವರ: `ಯಾವುದೇ ರಾಜಕೀಯದ ಒತ್ತಡಕ್ಕೆ ಮಣಿಯದೇ ಸಂಘಟನೆಯಿಂದ ಕನ್ನಡ ಪರವಾದ ಕೆಲಸವನ್ನು ಮುನ್ನಡೆಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಭಾಸ್ಕರ ಪಟಗಾರ ಹೇಳಿದರು. ಪಟ್ಟಣದ ಶ್ರೀ ಮೂಡಗಣಪತಿ ಸಭಾಭವನದಲ್ಲಿ ನಡೆದ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕದ ಸಮಾಲೋಚನಾ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಇಂದು ಆಂಗ್ಲ ಮಾಧ್ಯಮ ಶಾಲೆಗಳು ವಿಜೃಂಭಿಸುತಿವೆ. ರಾಜ್ಯದಲ್ಲಿ ಯುವಕರು ಉದ್ಯೋಗಕ್ಕಾಗಿ ಹೋರಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಕನ್ನಡ … [Read more...] about ರಾಜಕೀಯದ ಒತ್ತಡಕ್ಕೆ ಮಣಿಯದೇ ಸಂಘಟನೆಯಿಂದ ಕನ್ನಡ ಪರವಾದ ಕೆಲಸವನ್ನು ಮುನ್ನಡೆಸಬೇಕು;ಭಾಸ್ಕರ ಪಟಗಾರ