ಹಳಿಯಾಳ:- ತಾಲೂಕಿನ ಆಂಗ್ಲ ಮತ್ತು ಉರ್ದು ಮಾಧ್ಯಮ ಶಾಲೆಯ 1 ರಿಂದ 5 ನೇ ತರಗತಿಯ ಮಕ್ಕಳಿಗೆ ಈವರೆಗೆ ಕನ್ನಡ ಮಾದ್ಯಮದ ಪುಸ್ತಕಗಳನ್ನು ಪೂರೈಸದಿರುವ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆ ಹಳಿಯಾಳ ಘಟಕ ಆಕ್ಷೇಪ ವ್ಯಕ್ತಪಡಿಸಿದ್ದು ಕೂಡಲೇ ಪುಸ್ತಕಗಳನ್ನು ಪೂರೈಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಸಮೀರ ಅಹ್ಮದ ಮುಲ್ಲಾಗೆ ಮನವಿ ಸಲ್ಲಿಸುವ ಮೂಲಕ ಆಗ್ರಹಿಸಿದೆ. ಪ್ರತಿಭಟನಾ ಮೇರವಣಿಗೆ ಮೂಲಕ ಇಲ್ಲಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯಕ್ಕೆ ಆಗಮಿಸಿದ ವೇದಿಕೆಯವರು … [Read more...] about ಕನ್ನಡ ಮಾಧ್ಯಮ ಪುಸ್ತಕಗಳ್ನು ಕೂಡಲೇ ವಿತರಿಸುವಂತೆ- ಕರವೇ ಹಳಿಯಾಳ ಘಟಕ ಆಗ್ರಹ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ ಸಲ್ಲಿಕೆ