ಬೆಂಗಳೂರು :- ಕರಾವಳಿಯ ಗ್ರಾಮೀಣ ಕ್ರೀಡೆ ಕಂಬಳದಲ್ಲಿ ವಿಶ್ವದಾಖಲೆ ಓಟ ಓಡಿರುವ ಕಂಬಳ ವೀರ ಶ್ರೀನಿವಾಸ ಗೌಡ ಅವರಿಗೆ ಕಾರ್ಮಿಕ ಇಲಾಖೆಯಿಂದ 3 ಲಕ್ಷ ರೂಪಾಯಿಯ ಪ್ರೋತ್ಸಾಹ ಧನದ ಚೆಕ್ ಅನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನೀಡಿ ಗೌರವಿಸಿದರು.ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕ್ರತಿ ಹಾಗೂ ಪ್ರವಾಸೋದ್ಯಮ ಸಚಿವರಾದ ಸಿ.ಟಿ.ರವಿ ಇತರ ಪ್ರಮುಖರು , ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು . … [Read more...] about ಕಂಬಳ ವೀರ ಓಟದಲ್ಲಿ ದಾಖಲೆ ನಿರ್ಮಿಸಿರುವ ಶ್ರೀನಿವಾಸರಿಗೆ ಮುಖ್ಯಮಂತ್ರಿಯಿಂದ ಸನ್ಮಾನ.