ಹಳಿಯಾಳ :- ಕ್ಷೀಪ್ರಗತಿಯಲ್ಲಿ ಬೆಳೆಯುತ್ತಿರುವ ಆಧುನಿಕ ಭಾತರದಲ್ಲಿ ಯುವಕ-ಯುವತಿಯರು ತಮಗೆ ಒದಗಿ ಬರುವ ಅವಕಾಶಗಳ ಸದುಪಯೋಗ ಪಡೆದು ಜೀವನದಲ್ಲಿ ಏನಾದರೂ ಸಾಧನೆ ಮಾಡುವಲ್ಲಿ ಕಾರ್ಯೋನ್ಮುಖರಾಗಬೇಕೆಂದು ಪದ್ಮವಿಭೂಷಣ ಪ್ರಶಸ್ತಿ ಪುರಸ್ಕøತರಾಗಿರುವ ಕರ್ನಾಟಕ ಜ್ಞಾನ ಆಯೋಗದ ಅಧ್ಯಕ್ಷ ಡಾ.ಕೆ.ಕಸ್ತೂರಿರಂಗನ ಕರೆ ನೀಡಿದರು. ಹಳಿಯಾಳದ ವಿ.ಆರ್. ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್‍ಗೆ ಭೇಟಿ ನೀಡಿದ ಅವರು ವಿವಿಡಿ ಸ್ಕೂಲ್ ಆಫ್ ಎಕ್ಸಲೆನ್ಸ್, ಐಟಿಐ, ದೇಶಪಾಂಡೆ ಆರ್‍ಸೆಟಿಗೆ … [Read more...] about ಹಳಿಯಾಳದ ರುಡಸೆಟ್ ಗೆ ಡಾ.ಕೆ ಕಸ್ತೂರಿರಂಗನ ಭೇಟಿ ಸಂಸ್ಥೆಯ ಕಾರ್ಯಚಟುವಟಿಕೆಗಳ ಬಗ್ಗೆ ಶ್ಲಾಘನೆ ಯುವಕರು ದೇಶದ ಪ್ರಗತಿಗಾಗಿ ಕೊಡುಗೆ ನೀಡುವಂತೆ ಕರೆ
ಕರ್ನಾಟಕ ಜ್ಞಾನ ಆಯೋಗ
ಡಾ.ಕಸ್ತೂರಿ ರಂಗನ ಡಿ.2 ಭಾನುವಾರ ಹಳಿಯಾಳಕ್ಕೆ ವಿಆರ್ ದೇಶಪಾಂಡೆ ಮೆಮೊರಿಯಲ್ ಟ್ರಸ್ಟ್ ಗೆ ಭೇಟಿ ನೀಡಲಿರುವ ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ
ಹಳಿಯಾಳ:- ಪದ್ಮವಿಭೂಷಣ ಪ್ರಶಸ್ತಿ ಪುರಸ್ಕøತ, ಕರ್ನಾಟಕ ಜ್ಞಾನ ಆಯೋಗದ ಅಧ್ಯಕ್ಷರಾಗಿರುವ ಡಾ.ಕಸ್ತೂರಿ ರಂಗನ ಅವರು ಭಾನುವಾರ ಡಿ.2 ರಂದು ಹಳಿಯಾಳದ ವಿ.ಆರ್.ದೇಶಪಾಂಡೆ ಮೇಮೋರಿಯಲ್ ಟ್ರಸ್ಟ್‍ಗೆ ಭೆಟಿ ನೀಡಲಿದ್ದು ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆಂದು ಟ್ರಸ್ಟ್‍ನ ಆಡಳಿತಾಧಿಕಾರಿ ಪ್ರಕಾಶ ಎಲ್ ಪ್ರಭು ತಿಳಿಸಿದ್ದಾರೆ. ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ನೀಡಿರುವ ಪ್ರಭು ಅವರು ಸಂಸ್ಥೆಯ ಸಭಾಂಗಣದಲ್ಲಿ ಸಂಜೆ 4.30 ಗಂಟೆಗೆ … [Read more...] about ಡಾ.ಕಸ್ತೂರಿ ರಂಗನ ಡಿ.2 ಭಾನುವಾರ ಹಳಿಯಾಳಕ್ಕೆ ವಿಆರ್ ದೇಶಪಾಂಡೆ ಮೆಮೊರಿಯಲ್ ಟ್ರಸ್ಟ್ ಗೆ ಭೇಟಿ ನೀಡಲಿರುವ ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ